ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 5 ತಿಂಗಳಲ್ಲಿ 395 ಅಧಿಕಾರಿಗಳ ವರ್ಗಾವಣೆ; ಲಂಚ ಕೊಟ್ಟವರಿಗಷ್ಟೇ ಹುದ್ದೆ?
ಬೆಂಗಳೂರು; 2023-24ನೇ ಸಾಲಿನಲ್ಲಿ ಕೆಎಎಸ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿ, ನೌಕರರ ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಕಾಂಗ್ರೆಸ್ ಸರ್ಕಾರವು ಗುರಿಯಾಗಿರುವ ಬೆನ್ನಲ್ಲೇ ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದರಲ್ಲೇ ಕೇವಲ 5 ತಿಂಗಳಲ್ಲೇ 395 ಕ್ಕೂ ಹೆಚ್ಚು ಅಧಿಕಾರಿ ನೌಕರರ ವರ್ಗಾವಣೆ ಆಗಿರುವುದು ಇದೀಗ ಬಹಿರಂಗವಾಗಿದೆ. ಇಲಾಖೆಯಲ್ಲಿ ದೊಡ್ಡ ಮಟ್ಟದಲ್ಲಿ ನಡೆದಿರುವ ವರ್ಗಾವಣೆಗಳ ಪೈಕಿ ಬಹುತೇಕ ವರ್ಗಾವಣೆ ಆದೇಶಗಳಿಗೆ ಪೂರ್ವಾನುಮೋದನೆಯಾಗಲೀ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆಯೇ ಇಲ್ಲ. 2013ರಲ್ಲಿ ಸಿದ್ದರಾಮಯ್ಯ … Continue reading ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 5 ತಿಂಗಳಲ್ಲಿ 395 ಅಧಿಕಾರಿಗಳ ವರ್ಗಾವಣೆ; ಲಂಚ ಕೊಟ್ಟವರಿಗಷ್ಟೇ ಹುದ್ದೆ?
Copy and paste this URL into your WordPress site to embed
Copy and paste this code into your site to embed