ದಲಿತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಲ್ಯಾಪ್‌ಟಾಪ್‌, ಫೆಲೋಶಿಪ್‌, ಭೋಜನಾ ವೆಚ್ಚಕ್ಕೆ ಅನುದಾನದ ಕೊರತೆ

ಬೆಂಗಳೂರು; ಶಿವಮೊಗ್ಗ, ಧಾರವಾಡ, ಬೆಂಗಳೂರು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ, ಗಿರಿಜನ ಉಪ ಯೋಜನೆಯಡಿಯಲ್ಲಿ ಅನುದಾನ ಕೊರತೆಯಾಗಿದೆ. ಈ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ದಲಿತ  ಸಮುದಾಯದ ವಿದ್ಯಾರ್ಥಿಗಳು ಪಿಎಚ್‌ಡಿ  ಶಿಷ್ಯ ವೇತನ, ಫೆಲೋಶಿಪ್‌, ಲ್ಯಾಪ್‌ಟಾಪ್‌ ಸೇರಿದಂತೆ ಇನ್ನಿತರೆ ಸೌಲಭ್ಯಗಳಿಂದ ವಂಚಿತರಾಗಿರುವುದು  ಇದೀಗ ಬಹಿರಂಗವಾಗಿದೆ.   ಎಸ್‌ಸಿಸಿಪಿ ಮತ್ತು ಎಸ್‌ಟಿಪಿ ಯೋಜನೆಯಡಿಯಲ್ಲಿನ ಲಭ್ಯವಿದ್ದ 11 ಸಾವಿರ ಕೋಟಿ ರು.ಗಳನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಮಾರ್ಗಪಲ್ಲಟ ಮಾಡಿರುವುದು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ … Continue reading ದಲಿತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಲ್ಯಾಪ್‌ಟಾಪ್‌, ಫೆಲೋಶಿಪ್‌, ಭೋಜನಾ ವೆಚ್ಚಕ್ಕೆ ಅನುದಾನದ ಕೊರತೆ