ಗ್ಯಾರಂಟಿಗಳ ಸಮೀಕ್ಷೆ; ಮಾಧ್ಯಮ ಸಂಸ್ಥೆಗೆ ಕೋಟಿ ರು ಕೊಟ್ಟ ಸರ್ಕಾರ

ಬೆಂಗಳೂರು; ಗೃಹಲಕ್ಷ್ಮಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಅರ್ಥಿಕ ಇಲಾಖೆಯು ಅಧಿಸೂಚನೆ ಹೊರಡಿಸುವ ಮುನ್ನವೇ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯು ಸಮೀಕ್ಷೆ ಕೈಗೊಂಡಿತ್ತು ಎಂಬುದು ಇದೀಗ ಬಹಿರಂಗವಾಗಿದೆ.   2023ರ ವಿಧಾನಸಭೆ ಚುನಾವಣೆಯಲ್ಲಿ  ಕಾಂಗ್ರೆಸ್‌ಗೆ ಪೂರ್ಣ ಬಹುಮತ ಬರಲಿದೆ ಎಂದು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯ ಈದಿನ.ಕಾಮ್‌ ವೆಬ್‌ಸೈಟ್‌ ಚುನಾವಣೆ ಪೂರ್ವ ಸಮೀಕ್ಷೆ ಹೇಳಿತ್ತು. ಕಾಂಗ್ರೆಸ್‌ ಪಕ್ಷವು ಸರ್ಕಾರ ರಚಿಸಿದ ಎರಡೇ ಎರಡು ತಿಂಗಳಲ್ಲಿ ಇದೇ ಕಂಪನಿಗೇ 58 ಸಾವಿರ ಕೋಟಿ ರು. ವೆಚ್ಚದ … Continue reading ಗ್ಯಾರಂಟಿಗಳ ಸಮೀಕ್ಷೆ; ಮಾಧ್ಯಮ ಸಂಸ್ಥೆಗೆ ಕೋಟಿ ರು ಕೊಟ್ಟ ಸರ್ಕಾರ