‘ನಾನು ಹೇಳಿದ ಹಾಗೆ ಕೇಳು, ರಾತ್ರಿ ಊಟಕ್ಕೆ ರೆಡಿ ಮಾಡು’; ನಿರ್ದೇಶಕರ ವಿರುದ್ಧ ಲೈಂಗಿಕ ಕಿರಕುಳ ಆರೋಪ
ಬೆಂಗಳೂರು; ‘ನಾನಿದ್ದೀನಮ್ಮ, ನಿನಗೇಕೆ ಚಿಂತೆ, ನಾನು ಹೇಳಿದ ಹಾಗೆ ನೀನು ಕೇಳು. 20 ಸಾವಿರ ಹಣ ನನಗೆ ಕೊಡು. ರಾತ್ರಿ ಊಟಕ್ಕೆ ರೆಡಿ ಮಾಡು, ಕರೆ ಮಾಡು ಬಂದು ಎಲ್ಲವನ್ನೂ ಸರಿ ಮಾಡುತ್ತೇನೆ,’ ‘ಕೊಠಡಿಯ ಒಳಗಡೆ ಎಡಭಾಗಕ್ಕೆ ಇರುವ ಇನ್ನೊಂದು ಇನ್ನೊಂದು ಕೊಠಡಿಯಲ್ಲಿ 20,000 ಹಣ ಇಡು ಎಂದು ಹೇಳಿದಂತೆ ನಾನು ಹಣ ಇಟ್ಟಿದ್ದೆ. ನನ್ನ ಸಮಸ್ಯೆಯನ್ನು ಅವರು ಬಗೆಹರಿಸುತ್ತಾರೆ ಎಂದು ತಿಳಿದುಕೊಂಡಿದ್ದೆ. ಆದರೆ ನಾನು ಅವರು ಹೇಳಿದ ಹಾಗೆ ಊಟಕ್ಕೆ ರೆಡಿ ಮಾಡುವುದಕ್ಕೆ ನನಗೆ … Continue reading ‘ನಾನು ಹೇಳಿದ ಹಾಗೆ ಕೇಳು, ರಾತ್ರಿ ಊಟಕ್ಕೆ ರೆಡಿ ಮಾಡು’; ನಿರ್ದೇಶಕರ ವಿರುದ್ಧ ಲೈಂಗಿಕ ಕಿರಕುಳ ಆರೋಪ
Copy and paste this URL into your WordPress site to embed
Copy and paste this code into your site to embed