ಗ್ರಂಥಾಲಯ ಇಲಾಖೆಯಲ್ಲಿ ಕಂಪ್ಯೂಟರ್‌, ಯುಪಿಎಸ್‌, ಝೆರಾಕ್ಸ್‌ ಉಪಕರಣ ಖರೀದಿ ಹಗರಣ; ತನಿಖಾ ವರದಿ

ಬೆಂಗಳೂರು; ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಕಳಪೆ ಕಂಪ್ಯೂಟರ್‌, ಝೆರಾಕ್ಸ್‌, ಸಿ ಸಿ ಕ್ಯಾಮರಾ ಸೇರಿದಂತೆ ವಿದ್ಯುನ್ಮಾನಕ್ಕೆ ಸಂಬಂಧಿಸಿದ ಹಲವು ಉಪಕರಣಗಳನ್ನು ಖರೀದಿಸಿರುವುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.   ಕಳಪೆ ಕಂಪ್ಯೂಟರ್‌ಗಳನ್ನು ಖರೀದಿಸಿರುವ ಸಂಬಂಧ ಇಡೀ ರಾಜ್ಯಾದ್ಯಂತ ಸಮಗ್ರ ತನಿಖೆ ನಡೆಸಿ ವರದಿ ಪಡೆಯಬೇಕು ಎಂದು ಕರ್ನಾಟಕ ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕರು ಸಲ್ಲಿಸಿದ್ದ ವರದಿಯನ್ನೇ ಗ್ರಂಥಾಲಯ ಇಲಾಖೆಯ ಹಾಲಿ ನಿರ್ದೇಶಕ ಸತೀಶ್‌ ಕುಮಾರ್‌ ಹೊಸಮನಿ ಅವರು ಬದಿಗೆ ಸರಿಸಲು ಯತ್ನಿಸಿರುವುದು ಇದೀಗ ಬಹಿರಂಗವಾಗಿದೆ. … Continue reading ಗ್ರಂಥಾಲಯ ಇಲಾಖೆಯಲ್ಲಿ ಕಂಪ್ಯೂಟರ್‌, ಯುಪಿಎಸ್‌, ಝೆರಾಕ್ಸ್‌ ಉಪಕರಣ ಖರೀದಿ ಹಗರಣ; ತನಿಖಾ ವರದಿ