ಕಂಪ್ಯೂಟರ್ ಖರೀದಿ ಹಗರಣ; ಕರ್ತವ್ಯಲೋಪವೆಸಗಿದ ಅಧಿಕಾರಿಗಳ ಪಟ್ಟಿ ಬಹಿರಂಗ, ಬಹುತೇಕರು ನಿವೃತ್ತಿ
ಬೆಂಗಳೂರು; ಕಳಪೆ ಕಂಪ್ಯೂಟರ್, ಝೆರಾಕ್ಸ್, ಸಿ ಸಿ ಕ್ಯಾಮರಾ ಸೇರಿದಂತೆ ವಿದ್ಯುನ್ಮಾನಕ್ಕೆ ಸಂಬಂಧಿಸಿದ ಹಲವು ಉಪಕರಣಗಳ ಖರೀದಿಯಲ್ಲಿ ಹಲವು ಗಂಭೀರ ಲೋಪಗಳಾಗಿವೆ ಎಂಬ ಪ್ರಕರಣದಲ್ಲಿ ಕರ್ತವ್ಯಲೋಪವೆಸಗಿದ್ದಾರೆ ಎನ್ನಲಾದ 15 ಮಂದಿ ಅಧಿಕಾರಿ, ನೌಕರರು 10-12 ವರ್ಷಗಳ ಹಿಂದೆಯೇ ನಿವೃತ್ತಿಯಾಗಿದ್ದಾರೆ. ಈ ಪಟ್ಟಿಯನ್ನು ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರು ಸರ್ಕಾರಕ್ಕೆ ಅಧಿಕಾರಿ, ನೌಕರರ ಪಟ್ಟಿಯನ್ನು ಒದಗಿಸಿದ್ದಾರಾದರೂ ಈ ಬಗ್ಗೆ ತಮ್ಮ ಸ್ಪಷ್ಟ ವರದಿಯನ್ನು ಸಲ್ಲಿಸಿರಲಿಲ್ಲ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ನಿವೃತ್ತಿ ಅಧಿಕಾರಿ, ನೌಕರರ ಪಟ್ಟಿಯನ್ನಷ್ಟೇ ಒದಗಿಸಿದ್ದರು … Continue reading ಕಂಪ್ಯೂಟರ್ ಖರೀದಿ ಹಗರಣ; ಕರ್ತವ್ಯಲೋಪವೆಸಗಿದ ಅಧಿಕಾರಿಗಳ ಪಟ್ಟಿ ಬಹಿರಂಗ, ಬಹುತೇಕರು ನಿವೃತ್ತಿ
Copy and paste this URL into your WordPress site to embed
Copy and paste this code into your site to embed