ಯುವನಿಧಿ; ಅಂತಿಮಗೊಳ್ಳದ ರೂಪುರೇಷೆ, 5.29 ಲಕ್ಷ ಪದವೀಧರರಿಗೆ ವಾರ್ಷಿಕ 444.49 ಕೋಟಿ ರು ಅಂದಾಜು
ಬೆಂಗಳೂರು; ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯ ರೂಪುರೇಷೆಗಳಿನ್ನೂ ಅಂತಿಮಗೊಳಿಸಿಲ್ಲ. ಯೋಜನೆಯ ರೂಪುರೇಷೆಗಳ ಕುರಿತಾಗಿ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯು ಕಳೆದ ಹಲವು ತಿಂಗಳಿನಿಂದಲೂ ಸಭೆಗಳನ್ನು ನಡೆಸುತ್ತಿದೆ. ಆದರೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿಲ್ಲ. ಆದರೆ ಯೋಜನೆಗೆ ತಗಲುವ ಮಾಸಿಕ ಮತ್ತು ವಾರ್ಷಿಕ ವೆಚ್ಚವನ್ನು ಅಂದಾಜಿಸಿದೆ. ಇದರ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಯುವ ನಿಧಿ ಯೋಜನೆ ಬರುತ್ತೋ … Continue reading ಯುವನಿಧಿ; ಅಂತಿಮಗೊಳ್ಳದ ರೂಪುರೇಷೆ, 5.29 ಲಕ್ಷ ಪದವೀಧರರಿಗೆ ವಾರ್ಷಿಕ 444.49 ಕೋಟಿ ರು ಅಂದಾಜು
Copy and paste this URL into your WordPress site to embed
Copy and paste this code into your site to embed