ಕೌಶಲ್ಯಾಭಿವೃದ್ಧಿಗೆ 1,500 ಕೋಟಿ ರು; ಶಾಲಾ ಕಾಲೇಜು ಕಟ್ಟಡಗಳ ಅನುದಾನಕ್ಕೆ ಕೈ ಹಾಕಿದ ಸರ್ಕಾರ

ಬೆಂಗಳೂರು; ಯುವ ನಿಧಿ ಯೋಜನೆ ಸಂಬಂಧ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲು ಸರ್ಕಾರವು ಕಸರತ್ತು  ನಡೆಸುತ್ತಿರುವ ಹೊತ್ತಿನಲ್ಲಿಯೇ  ಯೋಜನಾ ಇಲಾಖೆಯು ಇದೀಗ ಯುವಜನರ ಕೌಶಲ್ಯಾಭಿವೃದ್ಧಿ ವೃದ್ಧಿಸಲು 1,500 ಕೋಟಿ ರು. ಮೊತ್ತದ ಯೋಜನೆಯ  ಪ್ರಸ್ತಾವನೆ ಮಂಡಿಸಿದೆ.   ಶಾಲೆ, ಪದವಿ, ಪಿಯು ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ ಕೋರಿರುವ 573 ಕೋಟಿ ರು. ಅನುದಾನವನ್ನೇ ಕೌಶಲ್ಯ ಪ್ರಯೋಗಾಲಯಗಳ ನೂತನ ಯೋಜನೆಗೆ ಸಂಯೋಜಿಸಲು ಪ್ರಸ್ತಾವ ಸಲ್ಲಿಸಿದೆ. ಈ ಪ್ರಸ್ತಾವನೆಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.   6,332 ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಕೌಶಲ್ಯ … Continue reading ಕೌಶಲ್ಯಾಭಿವೃದ್ಧಿಗೆ 1,500 ಕೋಟಿ ರು; ಶಾಲಾ ಕಾಲೇಜು ಕಟ್ಟಡಗಳ ಅನುದಾನಕ್ಕೆ ಕೈ ಹಾಕಿದ ಸರ್ಕಾರ