ದೇಗುಲ, ಮಠಗಳಿಗೆ 3.99 ಕೋಟಿ ರು. ಅನುದಾನ; ಸಿಂಹಪಾಲು ಪಡೆದ ವರುಣ ಕ್ಷೇತ್ರ

ಬೆಂಗಳೂರು; ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶೂ ಖರೀದಿಸಲು ದಾನಿಗಳ ಮುಂದೆ ಕೈಯೊಡ್ಡಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಆರಂಭಿಕ ಹಂತದಲ್ಲಿ ಮಠ, ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 3.99 ಕೋಟಿ ರು. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.   ಬೀದರ್‌, ದಾವಣಗೆರೆ, ವರುಣ, ವಿಜಯಪುರ, ಹಾಸನ ಜಿಲ್ಲೆಯ ಹಲವು ದೇವಸ್ಥಾನ ಮತ್ತು ಮಠಗಳಿಗೆ ಬಿಡುಗಡೆ ಮಾಡಿರುವ ಒಟ್ಟು 3.99 ಕೋಟಿ ರು. ಅನುದಾನದ ಪೈಕಿ ಸಿದ್ದರಾಮಯ್ಯ ಅವರು ಪ್ರತಿನಿಧಿಸಿರುವ  ಮೈಸೂರಿನ ವರುಣ ವಿಧಾನಸಭೆ ಕ್ಷೇತ್ರಕ್ಕೆ ಆರಂಂಭದಲ್ಲೇ  ಸಿಂಹಪಾಲು … Continue reading ದೇಗುಲ, ಮಠಗಳಿಗೆ 3.99 ಕೋಟಿ ರು. ಅನುದಾನ; ಸಿಂಹಪಾಲು ಪಡೆದ ವರುಣ ಕ್ಷೇತ್ರ