ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರ,ಇತರೆ ಅಪರಾಧಗಳು ಹೆಚ್ಚಳ; 4 ತಿಂಗಳಲ್ಲೇ 43,412 ಪ್ರಕರಣ ದಾಖಲು
ಬೆಂಗಳೂರು; ರಾಜ್ಯದಲ್ಲಿ ಕಳೆದ 4 ತಿಂಗಳಲ್ಲಿ ಕೊಲೆ, ದರೋಡೆ, ಸುಲಿಗೆ, ಕಳ್ಳತನ, ಅತ್ಯಾಚಾರ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ, ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಹಿಂದಿನ ಸರ್ಕಾರದ (ಜೂನ್-ಸೆಪ್ಟಂಬರ್ 2022)ದ ಇದೇ ಅವಧಿಗೆ ಹೋಲಿಸಿದರೆ ಈಗಿನ ಕಾಂಗ್ರೆಸ್ ಸರ್ಕಾರದ 4 ತಿಂಗಳ ಅವಧಿಯಲ್ಲಿ ಒಟ್ಟಾರೆ 11,616 ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದು ಇದೀಗ ಬಹಿರಂಗವಾಗಿದೆ. ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಅಪರಾಧಗಳ ಸಮೀಕ್ಷೆ ಸಂಬಂಧ ದಾಖಲಿಸಿರುವ ದತ್ತಾಂಶಗಳ ಪ್ರಕಾರ ಹಿಂದಿನ ಸರ್ಕಾರದ ಇದೇ … Continue reading ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರ,ಇತರೆ ಅಪರಾಧಗಳು ಹೆಚ್ಚಳ; 4 ತಿಂಗಳಲ್ಲೇ 43,412 ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed