2,732 ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ; ಸರ್ಕಾರಿ ಶಾಲೆಗಳ ದುಸ್ಥಿತಿ ಅನಾವರಣ

ಬೆಂಗಳೂರು; ರಾಜ್ಯದ ಒಟ್ಟು ಸರ್ಕಾರಿ ಶಾಲೆಗಳ ಮೂಲ ಸೌಕರ್ಯಗಳಿಗಾಗಿ ವಿವೇಕ, ನರೇಗಾ ಸೇರಿದಂತೆ ಇನ್ನಿತರೆ ಯೋಜನೆಗಳಲ್ಲಿ ಕಳೆದ 5 ವರ್ಷದಲ್ಲಿ 1,306.05 ಕೋಟಿ ರು.ಗಳನ್ನು ಒದಗಿಸಿದ್ದರೂ 2,732 ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ.   464 ಶಾಲೆಗಳಲ್ಲಿ ಶೌಚಾಲಯಗಳಿದ್ದರೂ ಕಾರ್ಯನಿರ್ವಹಿಸುತ್ತಿಲ್ಲ. 136 ಶಾಲೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯವೇ ಇಲ್ಲ. 830 ಶಾಲೆಗಳಲ್ಲಿ ವಿದ್ಯುತ್‌ ಸೌಕರ್ಯವೂ ಇಲ್ಲ. 4,876 ಶಾಲೆಗಳಿಗೆ ಕೌಂಪೌಂಡ್‌ಗಳಿಲ್ಲ. 2,732 ಶಾಲೆಗಳಲ್ಲಿ ಶೌಚಾಲಯ ರಹಿತ ಶಾಲೆಗಳ ಪೈಕಿ ಕೇವಲ 38 ಶಾಲೆಗಳಲ್ಲಿ ಮಾತ್ರ ಶೌಚಾಲಯ ನಿರ್ಮಾಣ ಪ್ರಗತಿಯಲ್ಲಿದೆ. … Continue reading 2,732 ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ; ಸರ್ಕಾರಿ ಶಾಲೆಗಳ ದುಸ್ಥಿತಿ ಅನಾವರಣ