ಆಳ್ವಾಸ್‌ ಕಾಲೇಜಿನಿಂದ ಹೆಚ್ಚುವರಿ ಶುಲ್ಕ, ಮಾರ್ಗಸೂಚಿ ಉಲ್ಲಂಘನೆ; ಮಾನ್ಯತೆ ಹಿಂಪಡೆಯಲು ನಿರ್ದೇಶನ

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳಲ್ಲೊಂದಾದ ದಕ್ಷಿಣ ಕನ್ನಡದ ಆಳ್ವಾಸ್‌ ಪದವಿ ಪೂರ್ವ ಕಾಲೇಜು, ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮತ್ತು ದಾಖಲಾತಿಯ ಮಾರ್ಗಸೂಚಿಗಳ ಉಲ್ಲಂಘನೆ ಮಾಡಿರುವುದು ತನಿಖಾ ತಂಡ ವರದಿಯನ್ವಯ ದೃಢಪಟ್ಟಿದೆ.   ತನಿಖಾ ತಂಡದ ವರದಿ ಅನುಸಾರ ಆಳ್ವಾಸ್‌ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಮಾನ್ಯತೆಯನ್ನು ಹಿಂಪಡೆಯಲು ನಿಯಮಾನುಸಾರ ಕ್ರಮ ವಹಿಸಬೇಕು ಎಂದು ರಾಜ್ಯ ಸರ್ಕಾರವು ನಿರ್ದೇಶಿಸಿರುವುದು ಇದೀಗ ಬಹಿರಂಗವಾಗಿದೆ.   ರಮೇಶ್‌ ಬೆಟ್ಟಯ್ಯ ಎಂಬುವರು ನೀಡಿದ್ದ ದೂರನ್ನಾಧರಿಸಿ ತನಿಖೆ ನಡೆಸಿದ್ದ ತನಿಖಾ ತಂಡವು … Continue reading ಆಳ್ವಾಸ್‌ ಕಾಲೇಜಿನಿಂದ ಹೆಚ್ಚುವರಿ ಶುಲ್ಕ, ಮಾರ್ಗಸೂಚಿ ಉಲ್ಲಂಘನೆ; ಮಾನ್ಯತೆ ಹಿಂಪಡೆಯಲು ನಿರ್ದೇಶನ