ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ; ಬಿಜೆಪಿ ಸರ್ಕಾರದ ಆದೇಶ ಹಿಂಪಡೆಯಲು ಸಚಿವ ಸಂಪುಟಕ್ಕೆ ಪ್ರಸ್ತಾವನೆ
ಬೆಂಗಳೂರು; ಆದಾಯ ಮೂಲಕ್ಕಿಂತ 200 ಕೋಟಿ ಹೆಚ್ಚು ಅಕ್ರಮ ಸಂಪಾದನೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಹಸ್ತಾಂತರಿಸಿದ್ದ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಹಿಂಪಡೆದುಕೊಳ್ಳಲು ಮುಂದಾಗಿದೆ. ಈ ಸಂಬಂಧ ಗೃಹ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವನೆಯನ್ನು ಮಂಡಿಸಿದೆ. ಸಿಬಿಐ ತನಿಖೆಗೆ ವಹಿಸಿರುವ ಆದೇಶವನ್ನು ಹಿಂಪಡೆದು ಪ್ರಕರಣವನ್ನು ಕರ್ನಾಟಕ ಪೊಲೀಸ್ ಇಲಾಖೆ ಅಥವಾ ಲೋಕಾಯುಕ್ತ ಪೊಲೀಸ್ ತನಿಖೆಗೆ ಹಸ್ತಾಂತರಿಸಲು ಗೃಹ … Continue reading ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ; ಬಿಜೆಪಿ ಸರ್ಕಾರದ ಆದೇಶ ಹಿಂಪಡೆಯಲು ಸಚಿವ ಸಂಪುಟಕ್ಕೆ ಪ್ರಸ್ತಾವನೆ
Copy and paste this URL into your WordPress site to embed
Copy and paste this code into your site to embed