ಸಿಬಿಐ ತನಿಖೆ ಆದೇಶ; ಸ್ಪೀಕರ್ ಅನುಮತಿ ಅಗತ್ಯವಿಲ್ಲ, ಅವರ ವ್ಯಾಪ್ತಿಗೂ ಒಳಪಡುವುದಿಲ್ಲ, ದಾರಿತಪ್ಪಿಸಿದ್ದೇಕೆ?
ಬೆಂಗಳೂರು: ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣವೂ ಸೇರಿದಂತೆ ಇನ್ನಿತರೆ ಪ್ರಕರಣಗಳಲ್ಲಿ ಸಿಬಿಐ ತನಿಖೆಗೆ ವಹಿಸುವುದು ಮತ್ತು ವಿಚಾರಣೆಗೆ ಅನುಮತಿ ನೀಡುವ ಸಂಬಂಧ ವಿಧಾನಸಭಾಧ್ಯಕ್ಷರ ಅನುಮತಿ ಅಗತ್ಯವೇ ಇಲ್ಲ. ಹಾಗೆಯೇ ಈ ಪ್ರಕರಣವು ಸಭಾಧ್ಯಕ್ಷರ ವ್ಯಾಪ್ತಿಗೂ ಒಳಪಡುವುದಿಲ್ಲ ಎಂಬ ಅಂಶ ಇದೀಗ ಬಹಿರಂಗವಾಗಿದೆ. ಆದರೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಲು ಹೊರಡಿಸಿದ್ದ ಆದೇಶಕ್ಕೆ ವಿಧಾನಸಭಾಧ್ಯಕ್ಷರ ಅನುಮತಿ ಪಡೆದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಸಚಿವ ಸಂಪುಟದ ಬಹುತೇಕ ಸಚಿವರು … Continue reading ಸಿಬಿಐ ತನಿಖೆ ಆದೇಶ; ಸ್ಪೀಕರ್ ಅನುಮತಿ ಅಗತ್ಯವಿಲ್ಲ, ಅವರ ವ್ಯಾಪ್ತಿಗೂ ಒಳಪಡುವುದಿಲ್ಲ, ದಾರಿತಪ್ಪಿಸಿದ್ದೇಕೆ?
Copy and paste this URL into your WordPress site to embed
Copy and paste this code into your site to embed