ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಶ್ಯಾಮ್‌ಭಟ್‌ ನೇಮಕ; ಕಾಂಗ್ರೆಸ್‌ ಸರ್ಕಾರದಿಂದ ವಿವಾದಾತ್ಮಕ ನೇಮಕಾತಿ

ಬೆಂಗಳೂರು; ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆ ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪ ಪ್ರಕರಣಕ್ಕೆ ತನಿಖೆ ಎದುರಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಟಿ ಶ್ಯಾಮ್‌ ಭಟ್‌ ಅವರನ್ನು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವೀಗ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದೆ.   ಸಿದ್ದರಾಮಯ್ಯ ಅವರು ಮೊದಲ ಬಾರಿ  ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೂ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿದ್ದರು. ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವ ಅವಧಿಯಲ್ಲಿ … Continue reading ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಶ್ಯಾಮ್‌ಭಟ್‌ ನೇಮಕ; ಕಾಂಗ್ರೆಸ್‌ ಸರ್ಕಾರದಿಂದ ವಿವಾದಾತ್ಮಕ ನೇಮಕಾತಿ