ತಜ್ಞರಲ್ಲದವರಿಂದ ಸಿಟಿ ಸ್ಕ್ಯಾನ್‌ ನಿರ್ವಹಣೆ; ವರದಿಗಳ ವಿಶ್ವಾಸರ್ಹತೆ ಪ್ರಶ್ನಾರ್ಹ, ಆಘಾತಕಾರಿ ಸಂಗತಿ ಬಹಿರಂಗ

ಬೆಂಗಳೂರು;ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ  ಸೂಕ್ತ ತಜ್ಞತೆ ಇಲ್ಲದ ವೈದ್ಯರು, ಸಿಬ್ಬಂದಿಗಳು ಪೆಟ್‌ ಸಿಟಿ ಸ್ಕ್ಯಾನ್‌  ಯಂತ್ರವನ್ನು ನಿರ್ವಹಿಸುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ತನಿಖಾ ವರದಿಯು  ಬಹಿರಂಗಗೊಳಿಸಿದೆ.   ತಜ್ಞತೆ ಇಲ್ಲದ ವೈದ್ಯರು ಮತ್ತು ಅನುಭವವೇ ಇಲ್ಲದ ಸಿಬ್ಬಂದಿಗಳ ಕಾರ್ಯನಿರ್ವಹಿಸುತ್ತಿರುವುದು  ರೋಗಿಗಳ ಮೇಲೆ  ದುಷ್ಪರಿಣಾಮ ಬೀರುವ  ಸಾಧ್ಯತೆ ಇದೆ ಎಂದು ತನಿಖಾ ತಂಡವು ಸರ್ಕಾರಕ್ಕೆ ವರದಿ ನೀಡಿದೆ.  ಇದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಕರಾಳತೆಯನ್ನು ಪರಿಚಯಿಸಿದೆ.   ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಕಾರ್ಯನಿರ್ವಹಣೆ ಕುರಿತು … Continue reading ತಜ್ಞರಲ್ಲದವರಿಂದ ಸಿಟಿ ಸ್ಕ್ಯಾನ್‌ ನಿರ್ವಹಣೆ; ವರದಿಗಳ ವಿಶ್ವಾಸರ್ಹತೆ ಪ್ರಶ್ನಾರ್ಹ, ಆಘಾತಕಾರಿ ಸಂಗತಿ ಬಹಿರಂಗ