ಬೇನಾಮಿಗಳಿಂದ ಸಾವಿರಾರು ಕೋಟಿ ಮೌಲ್ಯದ ಕಬ್ಬಿಣದ ಅದಿರು ಖರೀದಿ; ಮಾಹಿತಿ ಇದ್ದರೂ ಕೈಕಟ್ಟಿ ಕುಳಿತ ಸರ್ಕಾರ

ಬೆಂಗಳೂರು; ನೋಂದಾಯಿತರಲ್ಲದ ವರ್ತಕರಿಂದ ಸಾವಿರಾರು ಕೋಟಿ ರು ಮೌಲ್ಯದ ಕಬ್ಬಿಣದ ಅದಿರನ್ನು ಬೇನಾಮಿಗಳು ಖರೀದಿಸುತ್ತಿರುವ ದಂಧೆಯು ದೊಡ್ಡ ಪ್ರಮಾಣದಲ್ಲಿದೆ. ಈ ಎಲ್ಲಾ ಮಾಹಿತಿಯೂ ಸ್ಥಳೀಯ ಪೊಲೀಸರಿಗೆ ವಿಳಾಸ ಸಮೇತವೂ ಗೊತ್ತಿದೆ ಎಂದು ಖುದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಬಹಿರಂಗಪಡಿಸಿದೆ.   ಕರ್ನಾಟಕದಲ್ಲಿ ಊರ್ಜಿತಗೊಳ್ಳಬಲ್ಲ ಗಣಿಗಾರಿಕೆಗಾಗಿ ನಿಯಂತ್ರಣ ಮತ್ತು ವ್ಯವಸ್ಥೆಗಳ ಮೇಲಿನ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ ವರದಿಗೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸುದೀರ್ಘ … Continue reading ಬೇನಾಮಿಗಳಿಂದ ಸಾವಿರಾರು ಕೋಟಿ ಮೌಲ್ಯದ ಕಬ್ಬಿಣದ ಅದಿರು ಖರೀದಿ; ಮಾಹಿತಿ ಇದ್ದರೂ ಕೈಕಟ್ಟಿ ಕುಳಿತ ಸರ್ಕಾರ