ಲೋಕಾಯುಕ್ತರ ಪತ್ನಿ ವಿರುದ್ಧ ಪ್ರಕರಣ; ದೂರರ್ಜಿ ಮೇಲೆ ಕೈಗೊಂಡ ಕ್ರಮಗಳ ಮಾಹಿತಿ ಒದಗಿಸದ ಐಜಿ ಕಚೇರಿ

ಬೆಂಗಳೂರು; ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ  ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರ ಪತ್ನಿ ಶೋಭಾ ಪಾಟೀಲ್‌ ಮತ್ತು ಇತರರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್‌   ಸಲ್ಲಿಸಿದ್ದ ದೂರನ್ನಾಧರಿಸಿ ಕೈಗೊಂಡಿರುವ ಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸ್‌ ವಿಭಾಗದ ಐಜಿ ಕಚೇರಿಯು ಲೋಕಾಯುಕ್ತ ಎಸ್ಪಿ ಕಚೇರಿಗೆ ಯಾವುದೇ ಮಾಹಿತಿಯನ್ನೂ ಒದಗಿಸಿಲ್ಲ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ರಾಜ್ಯದ ಪ್ರತಿಷ್ಠಿತ ಖೋಡೆ ಕುಟುಂಬದ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು ಎನ್ನಲಾದ ಆಡಿಯೋದಲ್ಲಿದ್ದ ಧ್ವನಿಯು ಶೋಭಾ ಪಾಟೀಲ್‌ ಅವರದ್ದೇ ಎಂದು … Continue reading ಲೋಕಾಯುಕ್ತರ ಪತ್ನಿ ವಿರುದ್ಧ ಪ್ರಕರಣ; ದೂರರ್ಜಿ ಮೇಲೆ ಕೈಗೊಂಡ ಕ್ರಮಗಳ ಮಾಹಿತಿ ಒದಗಿಸದ ಐಜಿ ಕಚೇರಿ