ಕಾರ್ಬನ್ ಬ್ಲ್ಯಾಕ್ ಫೀಡ್, ಪ್ಯಾರಾಫಿನ್ ಉತ್ಪನ್ನ ಶೇಖರಣೆ; ನಿರ್ಬಂಧ ತೆರವಿಗೆ ಅದಾನಿ ಮನವಿ, ವರದಿಗೆ ನಿರ್ದೇಶನ
ಬೆಂಗಳೂರು; ಕಾರ್ಬನ್ ಬ್ಲ್ಯಾಕ್ ಫೀಡ್ ಸ್ಟಾಕ್ ಮತ್ತು ಎನ್-ಪ್ಯಾರಾಫಿನ್ ಉತ್ಪನ್ನಗಳನ್ನು ಕರಾವಳಿ ನಿಯಂತ್ರಣ ವಲಯದಲ್ಲಿ ಶೇಖರಣೆ ಮಾಡುವ ಸಂಬಂಧ ವಿಧಿಸಿರುವ ನಿರ್ಬಂಧವನ್ನು ತೆಗೆದು ಹಾಕಬೇಕು ಎಂದು ಅದಾನಿ ಪೋರ್ಟ್ಸ್ ಅಂಡ್ ಲಾಜಿಸ್ಟಿಕ್ಸ್ ಸಂಸ್ಥೆಯು ಕೇಂದ್ರಕ್ಕೆ ಸಲ್ಲಿಸಿದ್ದ ಮನವಿ ಆಧರಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವು ವರದಿ ಸಲ್ಲಿಸಲು ಸಕ್ಷಮ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಿರುವುದು ಇದೀಗ ಬಹಿರಂಗವಾಗಿದೆ. ಅದಾನಿ ಕಂಪನಿ ಮತ್ತು ಅದಾನಿ ಚಟುವಟಿಕೆಗಳನ್ನು ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಬಲವಾಗಿ ಟೀಕಿಸುತ್ತಿರುವ ನಡುವೆಯೇ ಅದಾನಿ … Continue reading ಕಾರ್ಬನ್ ಬ್ಲ್ಯಾಕ್ ಫೀಡ್, ಪ್ಯಾರಾಫಿನ್ ಉತ್ಪನ್ನ ಶೇಖರಣೆ; ನಿರ್ಬಂಧ ತೆರವಿಗೆ ಅದಾನಿ ಮನವಿ, ವರದಿಗೆ ನಿರ್ದೇಶನ
Copy and paste this URL into your WordPress site to embed
Copy and paste this code into your site to embed