ಹಿಂದೂ ದೇವಸ್ಥಾನಗಳ ಕಡ್ಡಾಯ ನೋಂದಣಿ, ಆಸ್ತಿ, ಪಾಸ್ತಿ, ಚಿನ್ನಾಭರಣ ದಾಖಲು; ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ
ಬೆಂಗಳೂರು; ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡದಿರುವ ಹಿಂದೂ ದೇವಸ್ಥಾನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದು ಮತ್ತು ದೇವಾಲಯಗಳ ಆಸ್ತಿ, ಪಾಸ್ತಿ, ಚಿನ್ನಾಭರಣವೂ ಸೇರಿದಂತೆ ಒಟ್ಟು ಸಂಪನ್ಮೂಲಗಳನ್ನು ದಾಖಲಿಸುವ ಸಂಬಂಧ ಸಲ್ಲಿಕೆಯಾಗಿದ್ದ ಮನವಿ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಮುಜರಾಯಿ) ಗೆ ಬರೆದಿರುವ ಪತ್ರವು ಇದೀಗ ಬಹಿರಂಗವಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸೆಕ್ಷನ್ 53ರ ಪ್ರಕಾರ … Continue reading ಹಿಂದೂ ದೇವಸ್ಥಾನಗಳ ಕಡ್ಡಾಯ ನೋಂದಣಿ, ಆಸ್ತಿ, ಪಾಸ್ತಿ, ಚಿನ್ನಾಭರಣ ದಾಖಲು; ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ
Copy and paste this URL into your WordPress site to embed
Copy and paste this code into your site to embed