ಸರ್ವೆ ಕಾರ್ಯಕ್ಕೆ ಸರ್ಕಾರದ ಬೆನ್ನು ಬಿದ್ದಿದ್ದ ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿ; ದಾಖಲೆ ಬಹಿರಂಗ

ಬೆಂಗಳೂರು; ಕೋಟಿ ರು. ವೆಚ್ಚದಲ್ಲಿ  ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಸರ್ಕಾರವು ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿಗೆ ಹಣ ಬಿಡುಗಡೆ ಮಾಡಿದ್ದರ ಕುರಿತು ‘ದಿ ಫೈಲ್‌’ ಪ್ರಕಟಿಸಿದ್ದ  ವರದಿಯು ತೀವ್ರ ಸಂಚಲನ ಎಬ್ಬಿಸಿತ್ತು. ಫಲಾನುಭವಿ ಆಧರಿತ ಯೋಜನೆಗಳ ಕುರಿತು ತರಾತುರಿಯಲ್ಲಿ  ಸಮೀಕ್ಷೆ ನಡೆಸಲು ಮಾಧ್ಯಮ ಸಂಸ್ಥೆಗೆ ಆರ್ಥಿಕ ಇಲಾಖೆಯಿಂದ 4(ಜಿ) ವಿನಾಯಿತಿ ನೀಡಿದ್ದರ ಕುರಿತು ಚರ್ಚೆಗೆ ಗ್ರಾಸವಾಗಿತ್ತು.   ಈ ವರದಿಯು ಸಾರ್ವಜನಿಕ ವಲಯದಲ್ಲಿ ಮುನ್ನೆಲೆಗೆ ಬರುತ್ತಿದ್ದಂತೆ ಎಂ2ಎಂ ಕಂಪನಿಯ ಅಂಗಸಂಸ್ಥೆಯಾಗಿರುವ ಈದಿನ.ಕಾಮ್‌ ತಂಡದ ಹೆಸರಿನಲ್ಲಿ ಮತ್ತು … Continue reading ಸರ್ವೆ ಕಾರ್ಯಕ್ಕೆ ಸರ್ಕಾರದ ಬೆನ್ನು ಬಿದ್ದಿದ್ದ ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿ; ದಾಖಲೆ ಬಹಿರಂಗ