ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ; ‘ದ ಪಾಲಿಸಿ ಫ್ರಂಟ್’ಗೆ 7.20 ಕೋಟಿ ಕೊಟ್ಟ ಸರ್ಕಾರ
ಬೆಂಗಳೂರು; ಸುಳ್ಳು ಸುದ್ದಿಗಳನ್ನು ತಡೆಗಟ್ಟುವುದು ಮತ್ತು ಸರ್ಕಾರದ ಎಲ್ಲಾ ಸಾಧನೆ, ಯೋಜನೆಗಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ, ನಿರ್ವಹಣೆ ಮಾಡಲು 7.20 ಕೋಟಿ ರು. ವೆಚ್ಚ ಮಾಡಲಿದೆ. ಕೆಎಸ್‌ಎಮ್‌ಸಿಎ ಮೂಲಕ ‘ದ ಪಾಲಿಸಿ ಫ್ರಂಟ್’ ನ ಸೇವೆ ಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರವು 4(ಜಿ) ವಿನಾಯಿತಿ ಆದೇಶ ಹೊರಡಿಸಿರುವುದು ಇದೀಗ ಬಹಿರಂಗವಾಗಿದೆ. ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುವ ಸಂಬಂಧ ಮುಕ್ತ ಟೆಂಡರ್ ಆಹ್ವಾನಿಸದೆಯೇ ನಿರ್ದಿಷ್ಟವಾಗಿ ‘ದ ಪಾಲಿಸಿ ಫ್ರಂಟ್’ ನಿಂದಲೇ ಸೇವೆ ಪಡೆಯಲು ಎಂಸಿಅಂಡ್‌ಎಯು ಸಲ್ಲಿಸಿದ್ದ … Continue reading ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ; ‘ದ ಪಾಲಿಸಿ ಫ್ರಂಟ್’ಗೆ 7.20 ಕೋಟಿ ಕೊಟ್ಟ ಸರ್ಕಾರ
Copy and paste this URL into your WordPress site to embed
Copy and paste this code into your site to embed