ಗ್ಯಾರಂಟಿಗಳಿಗೆ ಭರಪೂರ ಅನುದಾನ; ಹಿಂದುಳಿದ, ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕಿಲ್ಲ ಬಿಡಿಗಾಸು

ಬೆಂಗಳೂರು; ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆ  ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಿ ಬೀಗುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ವಿವಿಧ ಸಮುದಾಯಗಳ ಅಭಿವೃದ್ಧಿ, ರೈತರ ಮಕ್ಕಳಿಗೆ ಮತ್ತು ಪರಿಶಿಷ್ಟ ಜಾತಿ ಯ 1ರಿಂದ 8ನೇ ತರಗತಿ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಇನ್ನಿತರೆ ಇಲಾಖಾವಾರು ಫಲಾನುಭವಿ ಕಾರ್ಯಕ್ರಮಗಳಿಗೆ ಕಳೆದ 6 ತಿಂಗಳಲ್ಲಿ ನಿರೀಕ್ಷಿತ ಅನುದಾನ ಬಿಡುಗಡೆ ಮಾಡಿಲ್ಲ.   ಕಳೆದ 6 … Continue reading ಗ್ಯಾರಂಟಿಗಳಿಗೆ ಭರಪೂರ ಅನುದಾನ; ಹಿಂದುಳಿದ, ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕಿಲ್ಲ ಬಿಡಿಗಾಸು