3,289 ಕೋಟಿ ರು ಅನಿಲ ಹಗರಣ; ಕಾಂಗ್ರೆಸ್ ಸರ್ಕಾರದ ನೂತನ ನೀತಿ, ಅದಾನಿ ಮತ್ತಿತರರಿಗೆ ಲಾಭವಾಯಿತೇ?
ಬೆಂಗಳೂರು; ನಗರ ಅನಿಲ ವಿತರಣಾ ಜಾಲದ ಅಭಿವೃದ್ದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ರೂಪಿಸಿರುವ ನೀತಿಯಿಂದಾಗಿ ಅದಾನಿ ಸೇರಿದಂತೆ ಮತ್ತಿತರ ಅನಿಲ ಆಧಾರಿತ ಕಂಪನಿಗಳಿಗೆ ಅಂದಾಜು 3,289.20 ಕೋಟಿ ರು.ನಷ್ಟು ಆರ್ಥಿಕ ಲಾಭ ಮಾಡಿಕೊಟ್ಟಿರುವುದನ್ನು ದಿ ಫೈಲ್’ ಇದೀಗ ಬಹಿರಂಗಗೊಳಿಸುತ್ತಿದೆ. ಅದಾನಿ ಕಂಪನಿ ಮತ್ತು ಅದರ ಆರ್ಥಿಕ ಚಟುವಟಿಕೆಗಳ ಕುರಿತು ರಾಹುಲ್ ಗಾಂಧಿ ಮತ್ತು ಎಐಸಿಸಿ ಧುರೀಣರು ದೇಶಾದ್ಯಂತ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಕಲ್ಲಿದ್ದಲು ಆಮದು ದರ ಕೃತಕವಾಗಿ ಹೆಚ್ಚಿಸಿ ಅದಾನಿ ಕಂಪನಿಯು ವಿದ್ಯುತ್ ಸರಬರಾಜು ಯುನಿಟ್ … Continue reading 3,289 ಕೋಟಿ ರು ಅನಿಲ ಹಗರಣ; ಕಾಂಗ್ರೆಸ್ ಸರ್ಕಾರದ ನೂತನ ನೀತಿ, ಅದಾನಿ ಮತ್ತಿತರರಿಗೆ ಲಾಭವಾಯಿತೇ?
Copy and paste this URL into your WordPress site to embed
Copy and paste this code into your site to embed