ಬೊಕ್ಕಸಕ್ಕೆ ಹೊರೆಯಾದ ‘ಗೃಹಜ್ಯೋತಿ’; ಗೃಹ ಬಳಕೆದಾರ, ಸರ್ಕಾರಿ ಇಲಾಖೆಗಳಿಂದಲೇ 11,757.07 ಕೋಟಿ ರು ಬಾಕಿ

ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನದಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಅಧಿಕೃತವಾಗಿ ಒಪ್ಪಿಕೊಂಡಿದೆ.   ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್‌ನಲ್ಲಿ ಮಧು ಮಾದೇಗೌಡ ಮತ್ತು ಎಂ ನಾಗರಾಜು, ಕೇಶವ ಪ್ರಸಾದ್‌ ಅವರು ಕೇಳಿದ್ದ ಪ್ರಶ್ನೆಗಳಿಗೆ ಸಚಿವ ಕೆ ಜೆ ಜಾರ್ಜ್‌ ಅವರು ನೀಡಿರುವ ಉತ್ತರದಲ್ಲಿ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ ಎಂದು ಮಾಹಿತಿ ಒದಗಿಸಿದ್ದಾರೆ.   ಅದೇ ರೀತಿ ಗೃಹ ಜ್ಯೋತಿ ಯೋಜನೆ ಜಾರಿಯಾದ ನಂತರ ಗ್ರಾಹಕರು ಸಂಪೂರ್ಣ ಬಾಕಿ ವಿದ್ಯುತ್‌ … Continue reading ಬೊಕ್ಕಸಕ್ಕೆ ಹೊರೆಯಾದ ‘ಗೃಹಜ್ಯೋತಿ’; ಗೃಹ ಬಳಕೆದಾರ, ಸರ್ಕಾರಿ ಇಲಾಖೆಗಳಿಂದಲೇ 11,757.07 ಕೋಟಿ ರು ಬಾಕಿ