7 ತಿಂಗಳಲ್ಲಿ 7,399.60 ಕೋಟಿ ರು ಸಾಲ; ಬಿಜೆಪಿ ಅವಧಿಗೆ ಹೋಲಿಸಿದರೆ 2,576.82 ಕೋಟಿ ರು. ಅಧಿಕ
ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು ಏಪ್ರಿಲ್-ಅಕ್ಟೋಬರ್ (2022)ನಲ್ಲಿ ಪಡೆದಿದ್ದ ಸಾಲಕ್ಕಿಂತಲೂ ಈಗಿನ ಕಾಂಗ್ರೆಸ್ ಸರ್ಕಾರವು ಏಳೇ ತಿಂಗಳಿನಲ್ಲಿ 2,576.82 ಕೋಟಿ ರು. ಹೆಚ್ಚು ಸಾಲ ಪಡೆದಿರುವುದು ಇದೀಗ ಬಹಿರಂಗವಾಗಿದೆ. 2023-24ನೇ ಸಾಲಿನ ಏಪ್ರಿಲ್-ಅಕ್ಟೋಬರ್ ಅಂತ್ಯಕ್ಕೆ ಒಟ್ಟಾರೆ 7,399.60 ಕೋಟಿ ರು. ಸಾಲವನ್ನು ಪಡೆದಿದೆ. ಹಿಂದಿನ ಬಿಜೆಪಿ ಸರ್ಕಾರವು 2022ರ ಏಪ್ರಿಲ್-ಅಕ್ಟೋಬರ್ ಅಂತ್ಯಕ್ಕೆ ಒಟ್ಟಾರೆ 4,822.78 ಕೋಟಿ ರು. ಸಾಲ ಪಡೆದಿತ್ತು. ಹಿಂದಿನ ವರ್ಷಕ್ಕೆ ಹೋಲಿಸಿದರೆ 2023ರ ಏಪ್ರಿಲ್-ಅಕ್ಟೋಬರ್‌ನಲ್ಲಿ 2,576.82 ಕೋಟಿ ರು. ಹೆಚ್ಚು ಸಾಲವನ್ನು ಪಡೆದಂತಾಗಿದೆ. ಸೆಪ್ಟಂಬರ್ … Continue reading 7 ತಿಂಗಳಲ್ಲಿ 7,399.60 ಕೋಟಿ ರು ಸಾಲ; ಬಿಜೆಪಿ ಅವಧಿಗೆ ಹೋಲಿಸಿದರೆ 2,576.82 ಕೋಟಿ ರು. ಅಧಿಕ
Copy and paste this URL into your WordPress site to embed
Copy and paste this code into your site to embed