ಬರಗಾಲದಲ್ಲೂ ಆರೇ ಆರು ತಿಂಗಳಲ್ಲಿ ಜಾಹೀರಾತುಗಳಿಗೆ 18.50 ಕೋಟಿ ವೆಚ್ಚ

ಬೆಂಗಳೂರು; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ 2023-24ನೇ ಸಾಲಿನ ಆಯವ್ಯಯದಲ್ಲಿ  ಒದಗಿಸಿದ್ದ 37.95 ಕೋಟಿ ರು. ನಲ್ಲಿ ಈಗಾಗಲೇ 18.50 ಕೋಟಿ ರು. ಗೂ ಹೆಚ್ಚು ಮೊತ್ತದಲ್ಲಿ ಜಾಹೀರಾತು ಬಿಡುಗಡೆ ಆಗಿರುವುದು ಇದೀಗ ಬಹಿರಂಗವಾಗಿದೆ.   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಎಕ್ಸ್‌ ಖಾತೆಯಲ್ಲಿ ಟೀಕಿಸಿದ್ದರ ಬೆನ್ನಲ್ಲೇ ಕೇವಲ ಆರೇ ಆರು ತಿಂಗಳಲ್ಲಿ 18.50 ಕೋಟಿ ರು. ಜಾಹೀರಾತಿಗೆ ಬಿಡುಗಡೆ ಆಗಿರುವುದು ಮುನ್ನೆಲೆಗೆ … Continue reading ಬರಗಾಲದಲ್ಲೂ ಆರೇ ಆರು ತಿಂಗಳಲ್ಲಿ ಜಾಹೀರಾತುಗಳಿಗೆ 18.50 ಕೋಟಿ ವೆಚ್ಚ