ಎಂಎಂಎಲ್‌ನಲ್ಲಿ 642.32 ಕೋಟಿ ನಷ್ಟ; ಐಎಎಸ್, ಐಪಿಎಸ್‌ಗಳ ವಿರುದ್ಧ 14 ವರ್ಷಗಳಾದರೂ ಕ್ರಮವಿಲ್ಲ
ಬೆಂಗಳೂರು; ಮೈಸೂರು ಮಿನರಲ್ಸ್ ಲಿಮಿಟೆಡ್‌ನಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 642.32 ಕೋಟಿ ರು. ನಷ್ಟಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳ ವಿರುದ್ಧ ಕಳೆದ 14 ವರ್ಷಗಳಿಂದ ಒಂದೇ ಒಂದು ಕ್ರಮ ಜರುಗಿಸಿಲ್ಲ. ಅಷ್ಟೇ ಏಕೆ ಈ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ನಡೆಸಬೇಕೇ ಬೇಡವೇ ಎಂಬ ಕುರಿತು ಕಳೆದ 14 ವರ್ಷಗಳಿಂದಲೂ ಚರ್ಚೆಯಲ್ಲಿಯೇ ಕಾಲಹರಣ ಮಾಡಿರುವುದು ಇದೀಗ ಬಹಿರಂಗವಾಗಿದೆ. ಅಲ್ಲದೇ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ನೀಡಿದ್ದ ವರದಿ … Continue reading ಎಂಎಂಎಲ್‌ನಲ್ಲಿ 642.32 ಕೋಟಿ ನಷ್ಟ; ಐಎಎಸ್, ಐಪಿಎಸ್‌ಗಳ ವಿರುದ್ಧ 14 ವರ್ಷಗಳಾದರೂ ಕ್ರಮವಿಲ್ಲ
Copy and paste this URL into your WordPress site to embed
Copy and paste this code into your site to embed