ಬಿಜೆಪಿ ಸರ್ಕಾರದ ಅವಧಿಯ ಬೊಕ್ಕಸದಲ್ಲಿ 24,714.77 ಕೋಟಿ ರು ನಗದು ಬಾಕಿ; ಕಾಂಗ್ರೆಸ್‌ ಸರ್ಕಾರದಲ್ಲಿ ಎಷ್ಟಿದೆ?

ಬೆಂಗಳೂರು; ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿದ್ದ ಬಿಜೆಪಿ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುವ ಎರಡು ತಿಂಗಳ ಮೊದಲು ರಾಜ್ಯದ ಬೊಕ್ಕಸದಲ್ಲಿ  ಕೇವಲ 24,714.77 ಕೋಟಿ ರು ನಗದು ಬಾಕಿಯಿತ್ತು.   ಸರ್ಕಾರವು ದಿವಾಳಿಯಾಗಿದೆ, ಶ್ವೇತ ಪತ್ರ ಹೊರಡಿಸಿ ಎಂದು ಪ್ರತಿಪಕ್ಷ ನಾಯಕ ಆರ್‍‌ ಅಶೋಕ್‌ ಅವರು ಬೆಳಗಾವಿಯ ಅಧಿವೇಶನದಲ್ಲಿ ಆಗ್ರಹಿಸಿದ್ದರ ಬೆನ್ನಲ್ಲೇ 2023ರ ಮಾರ್ಚ್‌ 31ರ ಅಂತ್ಯದಲ್ಲಿ ಬೊಕ್ಕಸದಲ್ಲಿದ್ದ ಹಣಕಾಸಿನ ವಿವರಗಳನ್ನು ‘ದಿ ಫೈಲ್‌’ ಇದೀಗ ಬಹಿರಂಗಗೊಳಿಸುತ್ತಿದೆ.   2023ರ ಮಾರ್ಚ್‌ 31ರ ಅಂತ್ಯದವರೆಗಿನ ರಾಜ್ಯ ಹಣಕಾಸು ಲೆಕ್ಕ … Continue reading ಬಿಜೆಪಿ ಸರ್ಕಾರದ ಅವಧಿಯ ಬೊಕ್ಕಸದಲ್ಲಿ 24,714.77 ಕೋಟಿ ರು ನಗದು ಬಾಕಿ; ಕಾಂಗ್ರೆಸ್‌ ಸರ್ಕಾರದಲ್ಲಿ ಎಷ್ಟಿದೆ?