ಉದ್ಧಟತನ,ಅತೀವ ಬೇಜವಾಬ್ದಾರಿ,ಕರ್ತವ್ಯ ನಿರ್ಲಕ್ಷ್ಯ; 44 ಇನ್ಸ್‌ಪೆಕ್ಟರ್‍ಗಳ ಮೇಲೆ ಅಮಾನತು ತೂಗುಗತ್ತಿ
ಬೆಂಗಳೂರು; ವರ್ಗಾವಣೆ ಆದೇಶ ಹೊರಡಿಸಿದ್ದರೂ ಪೊಲೀಸ್ ಇಲಾಖೆಯ 44 ಇನ್ಸ್‌ಪೆಕ್ಟರ್‍ಗಳು ವರ್ಗಾವಣೆಗೊಂಡಿರುವ ಸ್ಥಳದಲ್ಲಿ ಇನ್ನೂ ಕರ್ತವ್ಯಕ್ಕೆ ವರದಿ ಮಾಡಿಕೊಂಡಿಲ್ಲ. ವರದಿ ಮಾಡಿಕೊಳ್ಳದೇ ಗೈರು ಹಾಜರಾಗುವ ಮೂಲಕ ಕರ್ತವ್ಯ ಲೋಪ ಎಸಗಿರುವುದು ಇದೀಗ ಬಹಿರಂಗಗೊಂಡಿದೆ. ವಿಶೇಷವೆಂದರೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ ಪಟ್ಟಿಯಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ 15 ಮಂದಿ ಇನ್ಸ್‌ಪೆಕ್ಟರ್‍ಗಳು ಇದ್ದಾರೆ. ಆಯಕಟ್ಟಿನ ಜಾಗಕ್ಕೆ ವರ್ಗಾವಣೆಗೊಂಡರೂ ಪೊಲೀಸ್ ಇನ್ಸ್‌ಪೆಕ್ಟರ್‍ಗಳು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಆದೇಶಗಳನ್ನೇ ಧಿಕ್ಕರಿಸಿ ಉದ್ಧಟತನವನ್ನು ಈಗಲೂ ಮುಂದುವರೆಸಿದ್ದಾರೆ. ಈ ಕುರಿತು ಇಲಾಖೆ … Continue reading ಉದ್ಧಟತನ,ಅತೀವ ಬೇಜವಾಬ್ದಾರಿ,ಕರ್ತವ್ಯ ನಿರ್ಲಕ್ಷ್ಯ; 44 ಇನ್ಸ್‌ಪೆಕ್ಟರ್‍ಗಳ ಮೇಲೆ ಅಮಾನತು ತೂಗುಗತ್ತಿ
Copy and paste this URL into your WordPress site to embed
Copy and paste this code into your site to embed