ಹಾಸಿಗೆ ಪೂರೈಕೆ ಟೆಂಡರ್‌; 50 ಲಕ್ಷ ರು. ವಂಚನೆ ಆರೋಪ, ಅನಂತ್‌ ನಾಯಕ್‌ ಸೇರಿ 4 ಮಂದಿ ವಿರುದ್ಧ ಎಫ್‌ಐಆರ್‍‌

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆ  ಅಧೀನದ ಹಾಸ್ಟೆಲ್‌ಗಳಿಗೆ ಹಾಸಿಗೆ ಮತ್ತು ಕಂಬಳಿ   ಸರಬರಾಜು ಟೆಂಡರ್‌ ಕೊಡಿಸುವುದಾಗಿ ನಂಬಿಸಿ 50 ಲಕ್ಷ ಪಡೆದು ವಂಚಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಅನಂತ್‌ನಾಯಕ್‌ ಮತ್ತಿತರರ ವಿರುದ್ಧ ಎಫ್‌ಐಆರ್‌ ದಾಖಲಾಗಿರುವುದು ಇದೀಗ ಬಹಿರಂಗವಾಗಿದೆ.   ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುವ 2 ತಿಂಗಳ ಮೊದಲು ಅಂದರೆ 2023ರ ಫೆ. 2ರಂದು  ನಡೆದಿರುವ ಈ ಪ್ರಕರಣದ ಕುರಿತು  2023ರ ಜುಲೈ  13ರಂದು ಎಫ್‌ಐಆರ್‍‌ ದಾಖಲಾಗಿರುವುದು ತಿಳಿದು ಬಂದಿದೆ. … Continue reading ಹಾಸಿಗೆ ಪೂರೈಕೆ ಟೆಂಡರ್‌; 50 ಲಕ್ಷ ರು. ವಂಚನೆ ಆರೋಪ, ಅನಂತ್‌ ನಾಯಕ್‌ ಸೇರಿ 4 ಮಂದಿ ವಿರುದ್ಧ ಎಫ್‌ಐಆರ್‍‌