ಸಾವರ್ಕರ್‌ ಸಂಸ್ಮರಣೆ ಸಮೂಹಗಾನ ತರಬೇತಿಗೆ ಪಿಯು ವಿದ್ಯಾರ್ಥಿನಿಯರು; ಪ್ರಾಂಶುಪಾಲರ ವಿರುದ್ಧ ಶಿಸ್ತುಕ್ರಮ

ಬೆಂಗಳೂರು; ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ವೀರ ಸಾವರ್ಕರ್‌ ಅವರ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾನದ ಪೂರ್ವಭಾವಿ ತರಬೇತಿಗೆ ಕರೆದೊಯ್ದಿದ್ದ ಕಾಲೇಜು ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸರ್ಕಾರ ಮುಂದಾಗಿರುವುದು  ಇದೀಗ ಬಹಿರಂಗವಾಗಿದೆ.   ಬೆಳಗಾವಿಯಲ್ಲಿರುವ ಸುವರ್ಣ ವಿಧಾನಸೌಧದಲ್ಲಿ ಅಳವಡಿಸಿರುವ ವೀರ ಸಾವರ್ಕರ್‌ ಅವರ ಪ್ರತಿಮೆಯನ್ನು ತೆರವುಗೊಳಿಸುವ ಸಂಬಂಧ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಸಚಿವ ಪ್ರಿಯಾಂಕ್‌ ಖರ್ಗೆ ನೀಡಿದ್ದ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದರು.   ಈ ಕುರಿತು ಬಿರುಸಿನ  ಚರ್ಚೆ ನಡೆಯುತ್ತಿರುವ … Continue reading ಸಾವರ್ಕರ್‌ ಸಂಸ್ಮರಣೆ ಸಮೂಹಗಾನ ತರಬೇತಿಗೆ ಪಿಯು ವಿದ್ಯಾರ್ಥಿನಿಯರು; ಪ್ರಾಂಶುಪಾಲರ ವಿರುದ್ಧ ಶಿಸ್ತುಕ್ರಮ