ಸಾವಿರಾರು ಕ್ವಿಂಟಾಲ್ ರಾಗಿ, ಉಗ್ರಾಣಗಳಲ್ಲೇ ಹಾಳಾಯಿತೇ?: ವರದಿ ಕೇಳಿದ ಸರ್ಕಾರ
ಬೆಂಗಳೂರು; ರೈತರಿಂದ ಸಂಗ್ರಹಿಸಿದ್ದ ಅಂಆಜು 2,421.00 ಕ್ವಿಂಟಾಲ್ ರಾಗಿ ದಾಸ್ತಾನು ಬಹಳ ದಿನಗಳಿಂದ ರಾಜ್ಯ ಉಗ್ರಾಣಗಳಲ್ಲಿಯೇ ಉಳಿದಿದೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ. ಅರ್ಹ ದಾಖಲೆಗಳನ್ನು ಹೊಂದದೇ ಗ್ರೈನ್ ವೋಚರ್ ಪಡೆದುಕೊಂಡು ರಾಗಿ ನೀಡಲಾಗಿದೆ ಎಂದು ಹಣ ಪಡೆದು ಸರ್ಕಾರಕ್ಕೆ ವಂಚಿಸಲು ಪ್ರಯತ್ನಿಸಿದ ರೈತರಿಗೆ ನೋಟೀಸ್ ನೀಡಲು ಸರ್ಕಾರವು ನಿರ್ದೇಶನ ನೀಡಿದ್ದರ ಬೆನ್ನಲ್ಲೇ ಇದೀಗ ರಾಜ್ಯ ಉಗ್ರಾಣಗಳಲ್ಲಿ ರಾಗಿ ದಾಸ್ತಾನು ಉಳಿದಿರುವುದು ಮತ್ತು ಈ ದಾಸ್ತಾನು ಹಾಳಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂಬ ಸಂಗತಿಯು ಮುನ್ನೆಲೆಗೆ ಬಂದಿದೆ. … Continue reading ಸಾವಿರಾರು ಕ್ವಿಂಟಾಲ್ ರಾಗಿ, ಉಗ್ರಾಣಗಳಲ್ಲೇ ಹಾಳಾಯಿತೇ?: ವರದಿ ಕೇಳಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed