ದ ಪಾಲಿಸಿ ಫ್ರಂಟ್‌ಗೆ ಗುತ್ತಿಗೆ; ಪಾರದರ್ಶಕತೆಯಿಲ್ಲದೇ ಖಜಾನೆ ನಿಧಿ ಹಂಚಿಕೆ ಮಾಡುವುದೇ ಸರ್ಕಾರದ ನೀತಿಯೇ?
ಬೆಂಗಳೂರು; ಆಡಳಿತ ಕಾರ್ಯತಂತ್ರ ಮತ್ತು ಆರ್ಥಿಕ ಹಿತಾಸಕ್ತಿ ವಿಷಯ, ಮಾಹಿತಿಗಳು ಒಳಗೊಂಡಿದೆ ಎಂದು ಕುಂಟು ನೆಪವೊಡ್ಡಿ ‘ದ ಪಾಲಿಸಿ ಫ್ರಂಟ್’ ಗೆ ನೀಡಿರುವ ಗುತ್ತಿಗೆ ಸಂಬಂಧಿತ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ನೀಡಲು ಸರ್ಕಾರವು ನಿರಾಕರಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಪಾರದರ್ಶಕತೆ ಇಲ್ಲದೆಯೇ ಖಜಾನೆ ನಿಧಿ ಹಂಚಿಕೆ ಮಾಡುವುದೇ ಸರ್ಕಾರದ ನೀತಿಯೇ ಎಂದು ಪ್ರಶ್ನಿಸಿದ್ದಾರೆ. ಸುಳ್ಳು ಸುದ್ದಿಗಳನ್ನು ತಡೆಗಟ್ಟುವಿಕೆ ಮತ್ತು ಸರ್ಕಾರದ ಸಾಧನೆ, … Continue reading ದ ಪಾಲಿಸಿ ಫ್ರಂಟ್‌ಗೆ ಗುತ್ತಿಗೆ; ಪಾರದರ್ಶಕತೆಯಿಲ್ಲದೇ ಖಜಾನೆ ನಿಧಿ ಹಂಚಿಕೆ ಮಾಡುವುದೇ ಸರ್ಕಾರದ ನೀತಿಯೇ?
Copy and paste this URL into your WordPress site to embed
Copy and paste this code into your site to embed