ಆರ್ಡರ್ಲಿ ಹಿಂಪಡೆದಿದ್ದರೂ ಮುಂದುವರೆಸಲು ಮೂವರು ನಿವೃತ್ತ ಐಪಿಎಸ್‌ ಅಧಿಕಾರಿಗಳ ಕೋರಿಕೆ

ಬೆಂಗಳೂರು; ರಾಜ್ಯ ಬಿಜೆಪಿ ಮುಖಂಡರೂ ಅಗಿರುವ ನಿವೃತ್ತ ಐಪಿಎಸ್‌ ಪೊಲೀಸ್‌ ಅಧಿಕಾರಿ ಭಾಸ್ಕರರಾವ್‌ ಸೇರಿದಂತೆ ಮೂವರು ನಿವೃತ್ತ ಐಪಿಎಸ್‌ ಅಧಿಕಾರಿಗಳು ತಮ್ಮ ಮನೆಯಲ್ಲಿ ಕೆಲಸ ಮಾಡಲು ಪೊಲೀಸ್‌ ಸಿಬ್ಬಂದಿಗಳನ್ನು ಮುಂದುವರೆಸಬೇಕು ಎಂಬ ಕೋರಿಕೆ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.   ರಾಜ್ಯದ ನಿವೃತ್ತ ಐಪಿಎಸ್‌ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿರುವ ಆರ್ಡಲಿಗಳನ್ನು ಹಿಂಪಡೆದು ಈಗಾಗಲೇ ಆದೇಶ ಹೊರಡಿಸಲಾಗಿದೆ. ಆದರೂ ಈ ಮೂವರು ನಿವೃತ್ತ ಐಪಿಎಸ್‌ ಅಧಿಕಾರಿಗಳು ಆರ್ಡಲಿಗಳನ್ನು ಮುಂದುವರೆಸಬೇಕು ಎಂದು ಸಲ್ಲಿಸಿರುವ ಕೋರಿಕೆಯು ಚರ್ಚೆಗೆ ಗ್ರಾಸವಾಗಿದೆ.   ನಿವೃತ್ತ … Continue reading ಆರ್ಡರ್ಲಿ ಹಿಂಪಡೆದಿದ್ದರೂ ಮುಂದುವರೆಸಲು ಮೂವರು ನಿವೃತ್ತ ಐಪಿಎಸ್‌ ಅಧಿಕಾರಿಗಳ ಕೋರಿಕೆ