ಪಿಯು ವಿದ್ಯಾರ್ಥಿಗಳ ಜೇಬಿಗೆ ‘ಕೈ’ ಹಾಕಿದ ಸರ್ಕಾರ; ಮುಂದಿನ ವರ್ಷದಿಂದಲೇ ಶುಲ್ಕ ಪರಿಷ್ಕರಣೆ
ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮತ್ತು ಸಾಲ ಎತ್ತುವಳಿ ಮಾಡಲು ಏದುಸಿರು ಬಿಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಪಿಯು ವಿದ್ಯಾರ್ಥಿಗಳ ಜೇಬಿಗೆ ಕೈ ಹಾಕಲು ಮುಂದಾಗಿದೆ. ಈಗಾಗಲೇ ಪರಿಷ್ಕೃತ ಶುಲ್ಕ ಪಟ್ಟಿಯನ್ನೂ ಸಿದ್ಧಪಡಿಸಿಟ್ಟುಕೊಂಡಿರುವುದು ಇದೀಗ ಬಹಿರಂಗವಾಗಿದೆ. ಹಿಂದಿನ ಬಿಜೆಪಿ ಸರ್ಕಾರವು ಪಿಯು ವಿದ್ಯಾರ್ಥಿನಿಯರಿಗೆ ಶುಲ್ಕ ವಿನಾಯಿತಿ ನೀಡಿದ್ದರೇ ಈಗಿನ ಕಾಂಗ್ರೆಸ್ ಸರ್ಕಾರವು 2024-25ನೇ ಸಾಲಿಗೆ ಪಿಯು ವಿದ್ಯಾರ್ಥಿಗಳ ವಿವಿಧ ರೀತಿಯ ಶುಲ್ಕವನ್ನು ಪರಿಷ್ಕರಣೆ ಮಾಡಲು ಹೊರಟಿದೆ. ಪಿಯು ವಿದ್ಯಾರ್ಥಿಗಳ ಶುಲ್ಕ ಪರಿಷ್ಕರಣೆ … Continue reading ಪಿಯು ವಿದ್ಯಾರ್ಥಿಗಳ ಜೇಬಿಗೆ ‘ಕೈ’ ಹಾಕಿದ ಸರ್ಕಾರ; ಮುಂದಿನ ವರ್ಷದಿಂದಲೇ ಶುಲ್ಕ ಪರಿಷ್ಕರಣೆ
Copy and paste this URL into your WordPress site to embed
Copy and paste this code into your site to embed