ಬಸ್‌ ಬ್ರ್ಯಾಂಡಿಂಗ್‌, ಬಸ್‌ ಶೆಲ್ಟರ್‍‌ಗಳಲ್ಲಿ ಪ್ರಚಾರ; ಕಾಂಗ್ರೆಸ್‌ ಶಾಸಕರ ಪತ್ನಿ ನಿರ್ದೇಶಕರಾಗಿರುವ ಕಂಪನಿಗೆ 1 ಕೋಟಿ

ಬೆಂಗಳೂರು; ರಾಜ್ಯ ಸರ್ಕಾರದ ಯೋಜನೆ, ಸಾಧನೆಗಳನ್ನು ಬಸ್‌ ಬ್ರ್ಯಾಂಡಿಂಗ್‌ ಮತ್ತು ಬಸ್‌ ಶೆಲ್ಟರ್‍‌ಗಳಲ್ಲಿ ಪ್ರಚಾರ ಮಾಡಲು ಆಟೋಮೊಬೈಲ್‌ ವಲಯದ ಬಿಡಿಭಾಗಗಳ ತಯಾರಿಕೆ ಕಂಪನಿಗೆ ಕಾರ್ಯಾದೇಶ ನೀಡಿರುವುದು ಇದೀಗ ಬಹಿರಂಗವಾಗಿದೆ.   ಕಾಂಗ್ರೆಸ್‌ನ ಪ್ರಭಾವಿ ಶಾಸಕರೊಬ್ಬರ ಪತ್ನಿ ನಿರ್ದೇಶಕರಾಗಿದ್ದಾರೆ ಎಂದು ಹೇಳಲಾಗಿರುವ ಆಟೋಮೊಬೈಲ್‌ ವಲಯದ ಬಿಡಿ ಭಾಗಗಳ ತಯಾರಿಕೆ ಕಂಪನಿ ಮೂಲಕ ಸರ್ಕಾರದ ಸಾಧನೆ, ಯೋಜನೆಗಳನ್ನು ಬಸ್‌ ಬ್ರ್ಯಾಂಡಿಂಗ್‌ ಮತ್ತು ಬಸ್‌ ಶೆಲ್ಟರ್‍‌ಗಳಲ್ಲಿ ಪ್ರಚಾರ ಮಾಡಲಾಗಿದೆ. ಇದಕ್ಕೆ ಅಕ್ಟೋಬರ್‍‌ ಅಂತ್ಯದವರೆಗೆ 1.00 ಕೋಟಿ ರು ನೀಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. … Continue reading ಬಸ್‌ ಬ್ರ್ಯಾಂಡಿಂಗ್‌, ಬಸ್‌ ಶೆಲ್ಟರ್‍‌ಗಳಲ್ಲಿ ಪ್ರಚಾರ; ಕಾಂಗ್ರೆಸ್‌ ಶಾಸಕರ ಪತ್ನಿ ನಿರ್ದೇಶಕರಾಗಿರುವ ಕಂಪನಿಗೆ 1 ಕೋಟಿ