ಕೇಂದ್ರ ಪುರಸ್ಕೃತ, ಸಾಮಾಜಿಕ ಭದ್ರತೆ ಯೋಜನೆ; 7,997 ಕೋಟಿ ರು. ಖರ್ಚು ಮಾಡದೇ ಬಾಕಿ ಇರಿಸಿದ್ದ ಸರ್ಕಾರ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದಂತೆ 2022-23ನೇ ಸಾಲಿನ ಅಂತ್ಯಕ್ಕೆ ಬಿಡುಗಡೆಯಾದ ಅನುದಾನದಲ್ಲೇ ಹಿಂದಿನ ಬಿಜೆಪಿ ಸರ್ಕಾರವು ಖರ್ಚು ಮಾಡದೇ 7,997 ಕೋಟಿ ರು. ಬಾಕಿ ಉಳಿಸಿಕೊಂಡಿತ್ತು ಎಂಬುದು ಇದೀಗ ಬಹಿರಂಗವಾಗಿದೆ.   ಕೇಂದ್ರ ಸರ್ಕಾರವು ಮಾರ್ಚ್‌ ತಿಂಗಳ ಅಂತ್ಯದಲ್ಲಿ ಸುಮಾರು 4,156 ಕೋಟಿ ರು. ಅನುದಾನವನ್ನು ಯೋಜನೆಗಳಿಗೆ ಬಿಡುಗಡೆ ಮಾಡಿತ್ತು. ಆದ್ದರಿಂದ 2022-23 ಅಂತ್ಯಕ್ಕೆ ಖರ್ಚಾಗದೇ ಉಳಿದ ಅನುದಾನದ ಮೊತ್ತವೇ ಹೆಚ್ಚಾಗಿರುತ್ತದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರವು ಸದನಕ್ಕೆ ಉತ್ತರ … Continue reading ಕೇಂದ್ರ ಪುರಸ್ಕೃತ, ಸಾಮಾಜಿಕ ಭದ್ರತೆ ಯೋಜನೆ; 7,997 ಕೋಟಿ ರು. ಖರ್ಚು ಮಾಡದೇ ಬಾಕಿ ಇರಿಸಿದ್ದ ಸರ್ಕಾರ