ಕೃಷಿ ಸಾಲ; 25,547.02 ಕೋಟಿ ರು. ಹೊರಬಾಕಿ, ರೈತರ ಸಾಲಮನ್ನಾ ಪ್ರಸ್ತಾವವಿಲ್ಲವೆಂದ ಕಾಂಗ್ರೆಸ್ ಸರ್ಕಾರ
ಬೆಂಗಳೂರು; ರೈತರ ಆತ್ಮಹತ್ಯೆ, ಬರ, ರೈತರ ಸಾಲಮನ್ನಾ ಕುರಿತಾದ ವಿಷಯಗಳು ರಾಜಕೀಯಕರಣಗೊಂಡಿರುವ ಬೆನ್ನಲ್ಲೇ ರಾಜ್ಯದ ಸಹಕಾರ ಸಂಘಗಳಲ್ಲಿ ಕೃಷಿ ಸಾಲ ಪಡೆದಿದ್ದ 31.65 ಲಕ್ಷ ರೈತರು 25,547.02 ಕೋಟಿ ರು. ಸಾಲ ಹೊರಬಾಕಿ ಹೊಂದಿದ್ದಾರೆ ಎಂಬ ಅಂಕಿ ಅಂಶಗಳು ಇದೀಗ ಮುನ್ನೆಲೆಗೆ ಬಂದಿವೆ. ರೈತರ ಸಾಲ ಮನ್ನಾ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಬೆಳಗಾವಿ ಅಧಿವೇಶನದಲ್ಲಿ ಈಗಾಗಲೇ ರಾಜ್ಯ ಸರ್ಕಾರವು ಸ್ಪಷ್ಟಪಡಿಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರು ಪಡೆದಿರುವ 50 ಸಾವಿರ ಮತ್ತು … Continue reading ಕೃಷಿ ಸಾಲ; 25,547.02 ಕೋಟಿ ರು. ಹೊರಬಾಕಿ, ರೈತರ ಸಾಲಮನ್ನಾ ಪ್ರಸ್ತಾವವಿಲ್ಲವೆಂದ ಕಾಂಗ್ರೆಸ್ ಸರ್ಕಾರ
Copy and paste this URL into your WordPress site to embed
Copy and paste this code into your site to embed