ಚರ್ಚ್‌, ಜೈನ ಸಮುದಾಯ ಭವನಗಳ ನೋಂದಣಿ ಪಟ್ಟಿ ಒದಗಿಸದ ಸರ್ಕಾರ; 5 ವರ್ಷದಲ್ಲಿ 336 ಕೋಟಿ ರು. ವೆಚ್ಚ

ಬೆಂಗಳೂರು; ರಾಜ್ಯದಲ್ಲಿ  ಚರ್ಚ್‌, ಜೈನ ಮಂದಿರ, ಬಸದಿ, ಸಮುದಾಯ ಭವನಗಳ ನೋಂದಣಿಯಾಗಿರುವ ಪಟ್ಟಿ ಕೋರಿ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಬದಲಿಗೆ ಚರ್ಚ್‌, ಮಸೀದಿ, ಮದರಸಗಳು, ಜೈನ ಸಮುದಾಯ ಭವನ ಮತ್ತು ದುರಸ್ತಿ, ನವೀಕರಣಕ್ಕಾಗಿ ಮಾಡಿರುವ ವೆಚ್ಚದ ಪಟ್ಟಿಯನ್ನಷ್ಟೇ ಒದಗಿಸಿದೆ.   ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡದಿರುವ ಹಿಂದೂ ದೇವಸ್ಥಾನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದು ಮತ್ತು ದೇವಾಲಯಗಳ ಆಸ್ತಿ, ಪಾಸ್ತಿ, ಚಿನ್ನಾಭರಣವೂ ಸೇರಿದಂತೆ ಒಟ್ಟು ಸಂಪನ್ಮೂಲಗಳನ್ನು ದಾಖಲಿಸುವ … Continue reading ಚರ್ಚ್‌, ಜೈನ ಸಮುದಾಯ ಭವನಗಳ ನೋಂದಣಿ ಪಟ್ಟಿ ಒದಗಿಸದ ಸರ್ಕಾರ; 5 ವರ್ಷದಲ್ಲಿ 336 ಕೋಟಿ ರು. ವೆಚ್ಚ