‘ದ ಪಾಲಿಸಿ ಫ್ರಂಟ್’ಗೆ 7.20 ಕೋಟಿ ರು. ಮೊತ್ತದ ಗುತ್ತಿಗೆ; ಸಮಗ್ರ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ
ಬೆಂಗಳೂರು; ಸುಳ್ಳು ಸುದ್ದಿಗಳನ್ನು ತಡೆಗಟ್ಟುವಿಕೆ ಮತ್ತು ಸರ್ಕಾರದ ಸಾಧನೆ, ಯೋಜನೆಗಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ, ನಿರ್ವಹಣೆ ಮಾಡಲು ‘ದ ಪಾಲಿಸಿ ಫ್ರಂಟ್’ ಗೆ ನೀಡಿರುವ ಗುತ್ತಿಗೆ ಸಂಬಂಧಿತ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ನೀಡಲು ಸರ್ಕಾರವು ನಿರಾಕರಿಸಿದೆ. ಆಡಳಿತ ಕಾರ್ಯತಂತ್ರ ಮತ್ತು ಆರ್ಥಿಕ ಹಿತಾಸಕ್ತಿ ವಿಷಯ, ಮಾಹಿತಿಗಳು ಒಳಗೊಂಡಿದೆ ಎಂದು ಕುಂಟು ನೆಪವೊಡ್ಡಿರುವ ಕೆಎಸ್‌ಎಂಸಿ ಅಂಡ್ ಎ ಯು ‘ದ ಪಾಲಿಸಿ ಫ್ರಂಟ್’ ಗೆ ಸಂಬಂಧಿಸಿದ ಸಮಗ್ರ ಕಡತವನ್ನು ಒದಗಿಸಿಲ್ಲ. ಮುಕ್ತ ಟೆಂಡರ್ … Continue reading ‘ದ ಪಾಲಿಸಿ ಫ್ರಂಟ್’ಗೆ 7.20 ಕೋಟಿ ರು. ಮೊತ್ತದ ಗುತ್ತಿಗೆ; ಸಮಗ್ರ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed