ಕೋಟಿ ರು. ವೆಚ್ಚದ ಸಮೀಕ್ಷೆ; ಎಂ2ಎಂ ಕಂಪನಿಗೆ ನೀಡಿರುವ ಆದೇಶದ ಸಮಗ್ರ ಕಡತವನ್ನೇ ಮುಚ್ಚಿಟ್ಟ ಬೆಸ್ಕಾಂ
ಬೆಂಗಳೂರು; ಗೃಹ ಜ್ಯೋತಿ ಯೋಜನೆಯ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿಗೆ ನೀಡಿರುವ ಆದೇಶಕ್ಕೆ ಸಂಬಂಧಿಸಿಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಸಮಗ್ರ ಕಡತವನ್ನು ಒದಗಿಸದೇ ಮುಚ್ಚಿಟ್ಟಿದೆ. ತನ್ನ ಬಳಿ ಕಾರ್ಯಾದೇಶ ಹೊರತುಪಡಿಸಿ ಬೇರಾವುದೇ ದಾಖಲೆಗಳು ಲಭ್ಯವಿಲ್ಲ ಎಂದು ಆರ್‌ಟಿಐ ಅಡಿಯಲ್ಲಿ ಹಿಂಬರಹ ನೀಡಿದೆ. ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿಗೆ ನೀಡಿರುವ ಕಾರ್ಯಾದೇಶ ಮತ್ತು ಸಮಗ್ರ ಕಡತ ಕೋರಿ ‘ದಿ ಫೈಲ್’ ಆರ್‍ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ … Continue reading ಕೋಟಿ ರು. ವೆಚ್ಚದ ಸಮೀಕ್ಷೆ; ಎಂ2ಎಂ ಕಂಪನಿಗೆ ನೀಡಿರುವ ಆದೇಶದ ಸಮಗ್ರ ಕಡತವನ್ನೇ ಮುಚ್ಚಿಟ್ಟ ಬೆಸ್ಕಾಂ
Copy and paste this URL into your WordPress site to embed
Copy and paste this code into your site to embed