7.20 ಕೋಟಿ ರು ಗುತ್ತಿಗೆ; ಕಾರ್ಯಾದೇಶದಲ್ಲಿರುವ ವಿಳಾಸದಲ್ಲಿ ‘ದ ಪಾಲಿಸಿ ಫ್ರಂಟ್’ ಕಚೇರಿಯೇ ಇಲ್ಲ
ಬೆಂಗಳೂರು; ಸುಳ್ಳು ಸುದ್ದಿಗಳ ತಡೆಗಟ್ಟುವಿಕೆ ಮತ್ತು ಸರ್ಕಾರದ ಸಾಧನೆ, ಯೋಜನೆಗಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ, ನಿರ್ವಹಣೆ ಮಾಡಲು ಕೆಎಸ್‌ಎಂಸಿ ಅಂಡ್ ಎ ಮೂಲಕ ಕಾರ್ಯಾದೇಶ ಪಡೆದುಕೊಂಡಿರುವ ‘ದ ಪಾಲಿಸಿ ಫ್ರಂಟ್’ ಗೆ ಕಚೇರಿಯೇ ಇಲ್ಲ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ. ದ ಪಾಲಿಸಿ ಫ್ರಂಟ್ ಗೆ ನೀಡಿರುವ ಕಾರ್ಯಾದೇಶ ಮತ್ತು ಈ ಸಂಬಂಧ ಸಮಗ್ರ ಕಡತವನ್ನು ಎಂಸಿ ಅಂಡ್ ಎ ಯು ನಿರಾಕರಿಸಿದ್ದರ ಬೆನ್ನಲ್ಲೇ ಇದೀಗ ಈ ಕಂಪನಿಗೆ ಕಚೇರಿಯೇ ಇಲ್ಲ ಎಂಬ ಸಂಗತಿಯು … Continue reading 7.20 ಕೋಟಿ ರು ಗುತ್ತಿಗೆ; ಕಾರ್ಯಾದೇಶದಲ್ಲಿರುವ ವಿಳಾಸದಲ್ಲಿ ‘ದ ಪಾಲಿಸಿ ಫ್ರಂಟ್’ ಕಚೇರಿಯೇ ಇಲ್ಲ
Copy and paste this URL into your WordPress site to embed
Copy and paste this code into your site to embed