ಫೇಕ್‌ ನ್ಯೂಸ್‌ ಪೋಸ್ಟರ್‍‌; ಸಿಎಂ ಮಾಧ್ಯಮ ಸಲಹೆಗಾರ, ವಾರ್ತಾಧಿಕಾರಿ ಕಚೇರಿಯಲ್ಲಿಯೂ ಮಾಹಿತಿಯಿಲ್ಲ

ಬೆಂಗಳೂರು; ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿ ಕಮಿಷನ್‌ಗಾಗಿ ಬೇಡಿಕೆ ಇರಿಸಲಾಗಿತ್ತು ಎಂದು ಆಂದೋಲನ ಪತ್ರಿಕೆಯ ವಿಶೇ‍ಷ ವರದಿಯನ್ನೇ  ಮುಖ್ಯಮಂತ್ರಿಗಳ ಅಧಿಕೃತ ಹೆಸರಿನಲ್ಲಿರುವ ಫೇಸ್‌ಬುಕ್‌, ಟ್ವಿಟರ್‍‌ ಖಾತೆಯಲ್ಲಿ ಇದೊಂದು ಫೇಕ್‌ ನ್ಯೂಸ್‌ ಎಂದು  ಹಂಚಿಕೊಂಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು.   ಆದರೇ ಫೇಕ್‌ ನ್ಯೂಸ್‌ ಎಂದು ನಿರ್ಣಯಿಸಿದ್ದು ಯಾರು ಎಂಬ ಕುರಿತು  ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರ  ಮಾಧ್ಯಮ ಸಲಹೆಗಾರರ ಕಚೇರಿ ಮತ್ತು ಮುಖ್ಯಮಂತ್ರಿಗಳ ವಾರ್ತಾಧಿಕಾರಿಯವರ ಕಚೇರಿಯಲ್ಲಿಯೂ ಯಾವ ಮಾಹಿತಿಯೂ ಇಲ್ಲ.   ಇದೇ ವಿಷಯಕ್ಕೆ … Continue reading ಫೇಕ್‌ ನ್ಯೂಸ್‌ ಪೋಸ್ಟರ್‍‌; ಸಿಎಂ ಮಾಧ್ಯಮ ಸಲಹೆಗಾರ, ವಾರ್ತಾಧಿಕಾರಿ ಕಚೇರಿಯಲ್ಲಿಯೂ ಮಾಹಿತಿಯಿಲ್ಲ