ಬೆಂಗಳೂರು; ವಸತಿ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಶೇ.10ರಷ್ಟು ವಿದ್ಯಾರ್ಥಿಗಳಿಗೆ ಪ್ರವೇಶ ಮತ್ತು ಡೇ ಸ್ಕಾಲರ್ಸ್‌ಗೆ 6.00 ಕೋಟಿ ರು. ಸೇರಿ ಒಟ್ಟಾರೆ 17 ಕೋಟಿ ರು.ಗಳ ಹೆಚ್ಚುವರಿ ಅನುದಾನ ನೀಡಲು ಸರ್ಕಾರದ ಬಳಿ ಹಣವಿಲ್ಲವಾಗಿದೆ. ಹೀಗಾಗಿ 2024-25ನೇ ಸಾಲಿನ ಆಯವ್ಯಯ ತಯಾರಿಕೆ ಸಂದರ್ಭದಲ್ಲಿ ಪ್ರಸ್ತಾಪಿಸಬೇಕು ಎಂದು ಹಣಕಾಸು ಇಲಾಖೆಯು ಕಡತವನ್ನು ಸಮಾಜ ಕಲ್ಯಾಣ ಇಲಾಖೆಗೆ ಹಿಂದಿರುಗಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಈ ಪ್ರಸ್ತಾವನೆ ಒಪ್ಪದ ಹಣಕಾಸು ಇಲಾಖೆಯು ಇದಕ್ಕೆ ಆರ್ಥಿಕ ಕ್ಲಿಷ್ಟಕರ ಪರಿಸ್ಥಿತಿಯನ್ನು ಮುಂದಿರಿಸಿದೆ. ಇದೇ ಕಾರಣವನ್ನು … Continue reading ಆರ್ಥಿಕ ಕ್ಲಿಷ್ಟ ಪರಿಸ್ಥಿತಿ; ವಸತಿ ಶಾಲೆಗಳಿಗೆ ಶೇ.10 ಪ್ರವೇಶ ಹೆಚ್ಚಳಕ್ಕೆ 11.29 ಕೋಟಿ ರು. ಹಣವಿಲ್ಲ, ಕೈ ಚೆಲ್ಲಿದ ಇಲಾಖೆ
Copy and paste this URL into your WordPress site to embed
Copy and paste this code into your site to embed