16ನೇ ಹಣಕಾಸು ಆಯೋಗ; ರಾಜ್ಯದ ಆರ್ಥಿಕ ಪರಿಸ್ಥಿತಿ, ಸವಾಲು ಮನವರಿಕೆಗೆ ತಜ್ಞರ ನೇಮಕ?

ಬೆಂಗಳೂರು; ಕೇಂದ್ರ ಸರ್ಕಾರವು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಡಾ ಅರವಿಂದ್‌ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ ಬೆನ್ನಲ್ಲೇ ಇದೇ ಆಯೋಗದ ಮುಂದೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ, ಆರ್ಥಿಕ ಸವಾಲುಗಳು ಕುರಿತು ಮನವರಿಕೆ ಮಾಡಲು ವಿಷಯ ತಜ್ಞರು ಮತ್ತು ಅನುಭವಿ ಆಡಳಿತಗಾರರ ತಂಡವೊಂದನ್ನು ರಚಿಸಲು ಮುಂದಾಗಿದೆ.   ರಾಜ್ಯದ 6ನೇ ವೇತನ ಆಯೋಗದ ಅಧ್ಯಕ್ಷರೂ ಆಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಎಂ ಆರ್‍‌ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲು ಒಲವು ವ್ಯಕ್ತಪಡಿಸಿರುವುದು ಇದೀಗ … Continue reading 16ನೇ ಹಣಕಾಸು ಆಯೋಗ; ರಾಜ್ಯದ ಆರ್ಥಿಕ ಪರಿಸ್ಥಿತಿ, ಸವಾಲು ಮನವರಿಕೆಗೆ ತಜ್ಞರ ನೇಮಕ?