ವಿಶ್ರಾಂತ ಕುಲಪತಿ ವಾಲೀಕಾರ್‍‌ ವಿರುದ್ಧ ಕ್ರಿಮಿನಲ್‌, ಸಿವಿಲ್‌ ಮೊಕದ್ದಮೆ; ವರದಿ ಸಲ್ಲಿಸಲು ರಾಜ್ಯಪಾಲರ ಸೂಚನೆ

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲೊಂದಾದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ ಹೆಚ್‌ ಬಿ ವಾಲಿಕಾರ್‍‌, ಪರೀಕ್ಷಾಂಗ ಕುಲ ಸಚಿವ ಹೆಚ್‌ ಟಿ ಪೋತೆ ಸೇರಿದಂತೆ ಇನ್ನಿತರರ ವಿರುದ್ಧ ದಾಖಲಿಸಿರುವ ಕ್ರಿಮಿನಲ್‌ ಹಾಗೂ ಸಿವಿಲ್‌ ಮೊಕದ್ದಮೆ ಸಂಬಂಧದ ಕಾರ್ಯನಿರ್ವಹಣಾ ವರದಿ ಸಲ್ಲಿಸಬೇಕು ಎಂದು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಸೂಚಿಸಿರುವುದು ಇದೀಗ ಬಹಿರಂಗವಾಗಿದೆ.   ನೇಮಕಾತಿ, ಅಂಕಪಟ್ಟಿ, ಕಾಮಗಾರಿ ಮತ್ತು ಇತರೆ ಭ್ರಷ್ಟಾಚಾರ ಸೇರಿದಂತೆ ಮತ್ತಿತರೆ ಗಂಭೀರ ಆರೋಪಗಳಿಗೆ ಗುರಿಯಾಗಿದ್ದ ಡಾ.ವಾಲೀಕಾರ್ ಸೇರಿದಂತೆ ವಿವಿಯ ಒಟ್ಟು ನಾಲ್ಕು … Continue reading ವಿಶ್ರಾಂತ ಕುಲಪತಿ ವಾಲೀಕಾರ್‍‌ ವಿರುದ್ಧ ಕ್ರಿಮಿನಲ್‌, ಸಿವಿಲ್‌ ಮೊಕದ್ದಮೆ; ವರದಿ ಸಲ್ಲಿಸಲು ರಾಜ್ಯಪಾಲರ ಸೂಚನೆ