ಯುವನಿಧಿ ಚಾಲನೆ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಿ, ಗೈರಾದರೇ ಕಠಿಣ ಶಿಸ್ತು ಕ್ರಮ; ಸಿಮ್ಸ್ ನಿರ್ದೇಶಕರ ಎಚ್ಚರಿಕೆ
ಬೆಂಗಳೂರು; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಚಾಲನಾ ಸಮಾರಂಭಕ್ಕೆ ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳೂ ಸೇರಿದಂತೆ ಕಾಲೇಜು ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆ ತರಲು ಸರ್ಕಾರವು ನಿರ್ದೇಶಿಸಿದೆ. ಅಲ್ಲದೇ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆ ತರದೇ ಇದ್ದಲ್ಲಿ ಶಿಸ್ತು ಕ್ರಮ ಎದುರಿಸಬೇಕು ಎಂಬ ಎಚ್ಚರಿಕೆಯನ್ನೂ ರವಾನಿಸಿರುವುದು ಇದೀಗ ಬಹಿರಂಗವಾಗಿದೆ. ಈ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ 2024ರ ಜನವರಿ 12ರಂದು ಚಾಲನೆ ನೀಡಲಿದ್ದಾರೆ. … Continue reading ಯುವನಿಧಿ ಚಾಲನೆ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಿ, ಗೈರಾದರೇ ಕಠಿಣ ಶಿಸ್ತು ಕ್ರಮ; ಸಿಮ್ಸ್ ನಿರ್ದೇಶಕರ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed