ಆರ್ಥಿಕ ನಷ್ಟ, ದುರುಪಯೋಗ, ಕರ್ತವ್ಯಲೋಪ; ನಿವೃತ್ತ ಐಪಿಎಸ್‌ ಅಧಿಕಾರಿ ವಿರುದ್ಧ ಎಫ್‌ಐಆರ್‌ಗೆ ನಿರ್ದೇಶನ

ಬೆಂಗಳೂರು:  ಸ್ಮಾರ್ಟ್ ಕಾರ್ಡ್‌ ಹಾಗೂ ಇತರೆ ಕಾರ್ಡ್‌ಗಳನ್ನು ಪೂರೈಸುವ ಸಂಬಂಧ ಸರ್ಕಾರಕ್ಕೆ ಆಗಿರುವ  ಆರ್ಥಿಕ ನಷ್ಟ, ಹಣ ದುರುಪಯೋಗ ಮತ್ತು ಕರ್ತವ್ಯಲೋಪ ಆರೋಪಗಳ ಸಂಬಂಧ ಸಾರಿಗೆ ಇಲಾಖೆಯ ಹಿಂದಿನ ಆಯುಕ್ತ ಹಾಗೂ  ನಿವೃತ್ತ ಐಪಿಎಸ್‌ ಅಧಿಕಾರಿ ಶಿವಕುಮಾರ್‌ ಸೇರಿದಂತೆ ಇನ್ನಿತರರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಇಲಾಖೆಯ ಅಯುಕ್ತರಿಗೆ ಸರ್ಕಾರವು ನಿರ್ದೇಶನ ನೀಡಿರುವುದು ಇದೀಗ ಬಹಿರಂಗವಾಗಿದೆ.   ಸಾರಿಗೆ ಇಲಾಖೆಯ ಹಿಂದಿನ ಆಯುಕ್ತ  ಐಪಿಎಸ್‌ ಅಧಿಕಾರಿ ಶಿವಕುಮಾರ್‍ (ನಿವೃತ್ತ) ಅವರ ವಿರುದ್ಧದ  ಪ್ರಕರಣವನ್ನು ಹೆಚ್ಚಿನ ತನಿಖೆ ನಡೆಸಲು ಸಿಐಡಿ … Continue reading ಆರ್ಥಿಕ ನಷ್ಟ, ದುರುಪಯೋಗ, ಕರ್ತವ್ಯಲೋಪ; ನಿವೃತ್ತ ಐಪಿಎಸ್‌ ಅಧಿಕಾರಿ ವಿರುದ್ಧ ಎಫ್‌ಐಆರ್‌ಗೆ ನಿರ್ದೇಶನ