ಶೂನ್ಯ ಬಡ್ಡಿ ದರದಲ್ಲಿ ಸಾಲ; ಬೊಕ್ಕಸಕ್ಕೆ 117 ಕೋಟಿ ರು., ಹೊರೆ, ಬಡ್ಡಿ ಮನ್ನಾ ಯೋಜನೆಗೆ ಬೇಕು 260 ಕೋಟಿ

ಬೆಂಗಳೂರು; ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಕ್ಕೆ ವಿಧಿಸಿದ್ದ ಶೇಕಡ 3ರ ಬಡ್ಡಿ ದರವನ್ನು ಶೂನ್ಯಕ್ಕೆ ಇಳಿಸಲು ಸಲಹೆ ನೀಡಿರುವ ಸಹಕಾರ ಇಲಾಖೆಯು ಇದನ್ನು ಜಾರಿಗೊಳಿಸಿದರೆ ಪ್ರತೀ ವರ್ಷ 117 ಕೋಟಿ ರು. ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗಲಿದೆ ಎಂಬ ಲೆಕ್ಕಾಚಾರವನ್ನೂ ಮುಂದಿಟ್ಟಿದೆ.     2024-25ನೇ ಸಾಲಿನ ಆಯವ್ಯಯದಲ್ಲಿ ಹೊಸ ಯೋಜನೆಗಳನ್ನು ಪ್ರಸ್ತಾವಿಸಿರುವ ಸಹಕಾರ ಇಲಾಖೆಯು ಈ ಕುರಿತು ವಿವರಣೆ ನೀಡಿದೆ.   ಶೂನ್ಯ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಪಡೆದ … Continue reading ಶೂನ್ಯ ಬಡ್ಡಿ ದರದಲ್ಲಿ ಸಾಲ; ಬೊಕ್ಕಸಕ್ಕೆ 117 ಕೋಟಿ ರು., ಹೊರೆ, ಬಡ್ಡಿ ಮನ್ನಾ ಯೋಜನೆಗೆ ಬೇಕು 260 ಕೋಟಿ